ಭಾರತದಾದ್ಯಂತ ವಿಸ್ತೃತ ಶಾಖೆಗಳನ್ನು ಹೊಂದಿರುವ ಪ್ರಮುಖ ಖಾಸಗಿ ವಲಯದ ಐಡಿಬಿಐ ಬ್ಯಾಂಕ್ ತನ್ನ ಶಾಖೆಗಳು ಮತ್ತುಕಚೇರಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ

ಹುದ್ದೆಗಳು: ಕಾರ್ಯನಿರ್ವಾಹಕರು (ಗುತ್ತಿಗೆ ಆಧಾರದ ಮೇಲೆ) ಹುದ್ದೆಗಳು –1044

ವಿದ್ಯಾರ್ಹತೆ: ವಿದ್ಯಾರ್ಹತೆ ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ
ವಿಷಯದಲ್ಲಿ ಪದವಿ ಅಥವಾ ಯಾವುದೇ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ವಯಸ್ಸು ಮತ್ತು ವಯೋಮಿತಿ:ಕನಿಷ್ಠ 20 ವರ್ಷಗಳು,ಗರಿಷ್ಠ 25 ವರ್ಷಗಳು, ಸರ್ಕಾರಿ ನಿಯಮದಂತೆ ಗರಿಷ್ಠ ವಯಸ್ಸಿನ ಮಿತಿಯ ಸಡಿಲಿಕೆಗಳು ಅನ್ವಯಿಸುತ್ತವೆ

3 ವರ್ಷಗಳ ಗುತ್ತಿಗೆ ಸೇವೆಯ ಅವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ನಂತರ, ಅಂತಹ ನೇಮಕಗೊಂಡವರು ಬ್ಯಾಂಕಿನಿಂದ ನಡೆಸಲ್ಪಡುವ ಆಯ್ಕೆ ಪ್ರಕ್ರಿಯೆಯ ಮೂಲಕ ಬ್ಯಾಂಕಿನಲ್ಲಿ ಸಹಾಯಕ ವ್ಯವಸ್ಥಾಪಕರಾಗಿ ನೇಮಕಗೊಳ್ಳಲು ಅರ್ಹರಾಗಿರುತ್ತಾರೆ.

ಆಯ್ಕೆ ವಿಧಾನ: ಜುಲೈನಲ್ಲಿ ನಿಗದಿಪಡಿಸಲಾದ 2 ಘಂಟೆ ಅವಧಿಯ 200 ಪ್ರಶ್ನೆಗಳ ಆನ್ಲೈನ್ಪರೀಕ್ಷೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುವುದು.

ಆನ್ ಲೈನ್ ನೋಂದಣಿ / ಶುಲ್ಕ ಪಾವತಿಯ ಕೊನೆಯ ದಿನಾಂಕ: 17-06-2022

ಹೆಚ್ಚಿನ ವಿವರಗಳಿಗೆ IDBI ಬ್ಯಾಂಕಿನ ವೆಬ್ಸೈಟ್: https://www.idbibank.in/idbi-bank-careers.aspx

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.