ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ: ಗ್ರೇಡ್–3 ಜನರಲಿಸ್ಟ್ ಆಫೀಸರ್–200, ಗ್ರೇಡ್–2 ಜನರಲಿಸ್ಟ್ ಆಫೀಸರ್–100, ಐಟಿ ಆಫೀಸರ್–50.

ವಯೋಮಿತಿ: ಕನಿಷ್ಠ 18, ಗರಿಷ್ಠ 38 (ಹುದ್ದೆಗೆ ಅನುಗುಣವಾಗಿ ವ್ಯತ್ಯಾಸಗಳಿವೆ).

ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ₹118. ಇತರೆ ಅಭ್ಯರ್ಥಿಗಳಿಗೆ ₹1180.

ನೇಮಕಾತಿ ಪ್ರಕ್ರಿಯೆ: ಆನ್‌ಲೈನ್ ಪರೀಕ್ಷೆ.

ಅರ್ಜಿ ಸಲ್ಲಿಸಲು ಕೊನೆಯ ದಿನ: 31 ಡಿಸೆಂಬರ್ 2019.

ಹೆಚ್ಚಿನ ಮಾಹಿತಿಗೆ: https://bit.ly/2PHVFCQ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.