ಬೆಂಗಳೂರು: ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಟೆಕ್ನೀಷಿಯನ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಒಟ್ಟು ಹುದ್ದೆಗಳ ಸಂಖ್ಯೆ: 641

ವಿದ್ಯಾರ್ಹತೆ: ಹುದ್ದೆಗಳಿಗೆ ಸಂಬಂಧಿಸಿದಂತೆ ಎಸ್ಎಸ್ಎಲ್ಸಿ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.

ವೇತನ: ಭಾರತ ಸರ್ಕಾರದ ನಿಯಮಗಳ ಅನ್ವಯ ₹ 21,700 ಆರಂಭಿಕ ವೇತನ ನೀಡಲಾಗುವುದು

ವಯಸ್ಸು ಹಾಗೂ ವಯೋಮಿತು ಸಡಿಲಿಕೆ: ಕನಿಷ್ಠ 18, ಗರಿಷ್ಠ 35 ವರ್ಷದವರಾಗಿರಬೇಕು. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ ವಿವರ: ಸಾಮಾನ್ಯ / ಒಬಿಸಿ ವರ್ಗಗಳಿಗೆ ₹ 1000. ಹಾಗೂ ಮಹಿಳಾ / ಎಸ್ಸಿ / ಎಸ್ಟಿ / ಮಾಜಿ ಸೈನಿಕ ಅಭ್ಯರ್ಥಿಗಳಿಗೆ ₹ 300.

ನೇಮಕಾತಿ:ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್ಲೈನ್ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಕೆ ವಿಧಾನ: ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ https://www.iari.res.inಗೆ ಲಾಗಿನ್ ಆಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಓದಿ:ಬೆಂಗಳೂರು ಮೆಟ್ರೊ ರೈಲು: ಸ್ಟೇಷನ್ ಕಂಟ್ರೋಲರ್ ಹುದ್ದೆಗಳಿಗೆ ಅರ್ಜಿ

ಅರ್ಜಿ ಸಲ್ಲಿಸಲು ಕೊನೆಯ ದಿನ: 10, ಜನವರಿ, 2022

ವೆಬ್ಸೈಟ್: https://www.iari.res.in

ಓದಿ:BIMUL: ವಿಜಯಪುರ, ಬಾಗಲಕೋಟೆ ಹಾಲು ಒಕ್ಕೂಟದಲ್ಲಿ 39 ಹುದ್ದೆಗಳಿಗೆ ಅರ್ಜಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.