ವಿವರ: ಪದವೀಧರರಿಗೆ ಆರ್ಥಿಕ ನೆರವು ನೀಡುವುದು ರೋಡ್ಸ್ ಟ್ರಸ್ಟ್‌ನ (ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ) ಒಂದು ಉಪಕ್ರಮವಾಗಿದೆ. ಇದು ಜಾಗತಿಕ ಸವಾಲುಗಳೊಂದಿಗೆ ಸ್ಪರ್ಧೆಗಿಳಿಯುವ, ಇತರರ ಸೇವೆಗೆ ಬದ್ಧರಾಗಿರುವ ವಿದ್ಯಾರ್ಥಿಗಳಿಗೆ ನೀಡುವ ಆರ್ಥಿಕ ನೆರವು.

ವಿದ್ಯಾರ್ಹತೆ:ಕನಿಷ್ಠ 18 ವರ್ಷ ವಯಸ್ಸಾಗಿರಬೇಕು.ಅಭ್ಯರ್ಥಿಗಳು 10 ಅಥವಾ 12ನೇ ತರಗತಿ ಪಾಸಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಅಥವಾ ಅಂತಿಮ ವರ್ಷದಲ್ಲಿರಬೇಕು. ಇಲ್ಲವೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಪದವಿ ಪೂರೈಸಿರಬೇಕು.ಜುಲೈ 2023 ರೊಳಗೆ ಪದವಿ ಪೂರ್ಣ ಗೊಳಿಸುವವರು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ವಿಶ್ವವಿದ್ಯಾಲಯದ ಗುಣಮಟ್ಟ ಅಥವಾ ಉನ್ನತ ಮಟ್ಟದ ಪ್ರಕಾರದಲ್ಲಿ ಇಂಗ್ಲಿಷ್ ಭಾಷಾ ಪ್ರಾವೀಣ್ಯ ಪ್ರದರ್ಶಿಸಲು ಶಕ್ತರಾಗಿರಬೇಕು.

ಆರ್ಥಿಕ ನೆರವು: ಪೂರ್ಣ ಸಮಯದ ಸ್ನಾತಕೋತ್ತರ ಅಧ್ಯಯನಕ್ಕಾಗಿ ಸಂಪೂರ್ಣ ಅನುದಾನಿತ ವಿದ್ಯಾರ್ಥಿವೇತನ

ಅರ್ಜಿ ಸಲ್ಲಿಕೆಗೆ ಕೊನೆ ದಿನ: ಆಗಸ್ಟ್ 1, 2022

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆwww.b4s.in/praja/TRS2 ಲಿಂಕ್ ನೋಡಿ.

ಕೃಪೆ:buddy4study.com

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.