ಭಾರತೀಯ ಬಾಹ್ಯಾಕಾಶ ಸಂಸ್ಥೆಯವಿಕ್ರಮ್ ಸಾರಾಬಾಯಿ ಬಾಹ್ಯಾಕಾಶ ಕೇಂದ್ರದಲ್ಲಿ (ವಿಎಸ್ಎಸ್ಸಿ)ದಲ್ಲಿ ಖಾಲಿ ಇರುವ ವಿವಿಧಟೆಕ್ನೀಷಿಯನ್ ಅಪ್ರೆಂಟಿಸ್ಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನುಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್ಲೈನ್ ಮೂಲಕವೇ ಸಲ್ಲಿಸಬೇಕು. ಇತರೆ ವಿಧಾನದ ಅರ್ಜಿಗಳನ್ನಿ ತಿರಸ್ಕರಿಸಲಾಗುತ್ತದೆ.

ಹುದ್ದೆಗಳ ವಿವರ:ಆಟೋಮೊಬೈಲ್ ಎಂಜಿನಿಯರಿಂಗ್, ಕೆಮಿಕಲ್ ಎಂಜಿನಿಯರಿಂಗ್, ಸಿವಿಲ್ ಎಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಿಕಲ್ ಎಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್,ಇನ್ಸ್ಟ್ರುಮೆಂಟ್ ಟೆಕ್ನಾಲಜಿ, ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಹುದ್ದೆಗಳು ಖಾಲಿ ಇವೆ.

ಹುದ್ದೆಗಳ ಒಟ್ಟು ಸಂಖ್ಯೆ: 158

ವಿದ್ಯಾರ್ಹತೆ: ಸಂಬಂಧಿತ ವಿಭಾಗಗಳಲ್ಲಿ ಡಿಪ್ಲೊಮಾಪಾಸ್ ಮಾಡಿರಬೇಕು.

ವಯಸ್ಸು:ಆಗಸ್ಟ್ 2021ಕ್ಕೆ ಅನ್ವಯವಾಗುವಂತೆ 18ರಿಂದ 30 ವರ್ಷದೊಳಗಿನವರಾಗಿರಬೇಕು.

ವಯೋಮಿತಿ:ಸಾಮಾನ್ಯ ಹಾಗೂ ಮೀಸಲಾತಿ ರಹಿತ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ವರ್ಷ ( ಆಗಸ್ಟ್ 2021ಕ್ಕೆ ಅನ್ವಯವಾಗುವಂತೆ). ಎಸ್ಸಿ/ ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇದೆ.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ಮೌಖಿಕ ಪರೀಕ್ಷೆ ಮೂಲಕ ಅಂತಿಮ ನೇಮಕಾತಿ ನಡೆಯಲಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನ: 04-08-2021

ಹೆಚ್ಚಿನ ಮಾಹಿತಿಗೆ:https://www.vssc.gov.in/VSSC

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.