ನವದೆಹಲಿ: ಐಸಿಎಸ್ಇ 10ನೇ ತರಗತಿ ಪರೀಕ್ಷೆಯ ಫಲಿತಾಂಶವು ಭಾನುವಾರ (ಜು.17) ಸಂಜೆ 5ಕ್ಕೆ ಪ್ರಕಟವಾಗಲಿದೆ. ಮೊದಲ ಮತ್ತು ಎರಡನೇ ಸೆಮಿಸ್ಟರ್ ಫಲಿತಾಂಶವನ್ನು ಸಮಾನವಾಗಿ ಪರಿಗಣಿಸಿ ಅಂತಿಮ ಫಲಿತಾಂಶವನ್ನು ನೀಡಲಾಗುತ್ತದೆ ಎಂದು ಸಿಐಎಸ್‌ಸಿಇ ಕಾರ್ಯದರ್ಶಿ ಗೆರ್ರಿ ಆರಥೂನ್ ತಿಳಿಸಿದ್ದಾರೆ. ಸಿಐಎಸ್‌ಸಿಇಯ CAREERS ಪೋರ್ಟಲ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.