ಬೆಂಗಳೂರು: ಎಂಜಿನಿಯರಿಂಗ್ ಕಾಲೇಜುಗಳ ಪ್ರವೇಶಕ್ಕಾಗಿ ಸೀಟ್ ಮ್ಯಾಟ್ರಿಕ್ಸ್ ಪ್ರಕಟಿಸಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ‘ನೀಟ್‘ ರ‍್ಯಾಂಕಿಂಗ್ ಅನ್ನು ಜೂನ್ 22ರ ಬಳಿಕ ಪ್ರಕಟಿಸುವ ನಿರೀಕ್ಷೆ ಇದೆ.

ಒಟ್ಟು 513 ಎಂಜಿನಿಯರಿಂಗ್ ಕಾಲೇಜುಗಳಲ್ಲಿಹೈದರಾಬಾದ್ ಕರ್ನಾಟಕ ಭಾಗದವರಿಗೆ 6,407 ಸೀಟುಗಳು ಹಾಗೂ ಉಳಿದವರಿಗೆ 45,916 ಸೀಟುಗಳು ಲಭ್ಯ ಇವೆ.

ಅಭ್ಯರ್ಥಿಗಳು ಸೀಟ್ ಮ್ಯಾಟ್ರಿಕ್ಸ್ ಅನ್ನು www.kea.kar.nic.in ವೆಬ್‌ಸೈಟ್ ನೋಡಿ ತಿಳಿಯಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.