ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯಬೆಂಗಳೂರು ನಗರ ಪೊಲೀಸ್ ಆಯುಕ್ತರ ಘಟಕದಲ್ಲಿ ರಿಸರ್ವ್ ಪೊಲೀಸ್ ಸಬ್-ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಜನವರಿ 12, 2020 ರಂದು ನಡೆಯಬೇಕಿದ್ದ ಲಿಖಿತ ಪರೀಕ್ಷೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದ್ದು ದಿನಾಂಕ19-01-2020 ರಂದು ಪರೀಕ್ಷೆ ನಡೆಸಲಾಗುವುದು.

ಜನವರಿ 19ರಂದು ಬೆಳಿಗ್ಗೆ 10-00 ಗಂಟೆಯಿಂದ 11-30 ರವರೆಗೆ ಪತ್ರಿಕೆ-1, ಮಧ್ಯಾಹ್ನ 01-00 ಗಂಟೆಯಿಂದ 02-30 ರವರೆಗೆ ಪತ್ರಿಕೆ-2 ಪರೀಕ್ಷೆ ನಡೆಯಲಿದೆ.

ಪೊಲೀಸ್ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ಲಿಖಿತ ಪರೀಕ್ಷೆಯ ಪ್ರವೇಶ ಪತ್ರವನ್ನುಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.