ಐಐಎಂ ಬೆಂಗಳೂರು ಡಾಕ್ಟರಲ್ ರಿಸರ್ಚ್ ಫೆಲೋಶಿಪ್ 2021

ವಿವರ: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ಪಿಎಚ್ಡಿ ಪದವಿ ಪಡೆದ ವಿದ್ಯಾರ್ಥಿಗಳಿಂದ ಡಾಕ್ಟರಲ್ ರೀಸರ್ಚ್ ಫೆಲೋಶಿಪ್ಗೆ ಅರ್ಜಿ ಆಹ್ವಾನಿಸಿದೆ.
ಅರ್ಹತೆ: ಹಣಕಾಸು, ಬ್ಯಾಂಕಿಂಗ್, ಅರ್ಥಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ಸಂಬಂಧಿತ ಕ್ಷೇತ್ರಗಳಲ್ಲಿ ಪಿಎಚ್ಡಿ ಮುಗಿಸಿದ ಅಥವಾ ಮುಗಿಸುತ್ತಿರುವ 45 ವರ್ಷದ ಒಳಗಿನವರು ಈ ಫೆಲೋಶಿಪ್ಗೆ ಅರ್ಹರು.
ಆರ್ಥಿಕ ನೆರವು: ತಿಂಗಳಿಗೆ ₹ 90000
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 21, 2021
ಅರ್ಜಿ ಸಲ್ಲಿಕೆ ವಿಧಾನ: ಆನ್ಲೈನ್ ಮೂಲಕ
ಹೆಚ್ಚಿನ ಮಾಹಿತಿಗೆ: www.b4s.in/praja/MBP7

ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಎಂಐ ಸ್ಕಾಲರ್ಶಿಪ್

ವಿವರ: ಶಿಯೋಮಿ ಇಂಡಿಯಾ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಿದೆ. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನಕ್ಕೆ ಅರ್ಹರು.
ಅರ್ಹತೆ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಯು ಭಾರತೀಯ ಪ್ರಜೆಯಾಗಿರಬೇಕು. ಈ ಹಿಂದಿನ ಪರೀಕ್ಷೆಯಲ್ಲಿ ಕನಿಷ್ಠ ಶೇ 70 ಅಂಕ ಗಳಿಸಿರಬೇಕು.
ಆರ್ಥಿಕ ನೆರವು: ₹ 5800
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆನ್ಲೈನ್ ಮೂಲಕ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 31, 2021
ಹೆಚ್ಚಿನ ಮಾಹಿತಿಗೆ: www.b4s.in/praja/MISC1

ಕೃಪೆ: buddy4study.com

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.