ಐಐಟಿ ರೋಪರ್ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ 2021

ವಿವರ: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ರೋಪರ್, ಡಿಪಾರ್ಟ್ಮೆಂಟ್ ಆಫ್ ಮೆಕ್ಯಾನಿಕಲ್ ಎಂಜಿನಿಯರಿಂಗ್ (ಡಿಎಂಇ) ಪೋಸ್ಟ್ ಡಾಕ್ಟರಲ್ ಫೆಲೋಶಿಪ್ಗೆ ಪಿಎಚ್ಡಿ ಪದವಿ ಪಡೆದವರಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಅರ್ಹತೆ: ಮೆಕ್ಯಾನಿಕಲ್ ಎಂಜಿನಿಯರಿಂಗ್ನಲ್ಲಿ ಪಿಎಚ್ಡಿ ಪದವಿ ಪಡೆದ ಅಭ್ಯರ್ಥಿಗಳು ಈ ಫೆಲೋಶಿಪ್ಗೆ ಅರ್ಹರು. ಅಭ್ಯರ್ಥಿಗಳಿಗೆ ಹೀಟ್, ಮಾಸ್ ಟ್ರಾನ್ಸ್ಫರ್ ಹಾಗೂ ನ್ಯೂಮರಿಕಲ್ ಟೂಲ್ಸ್ (ಮ್ಯಾಟ್ಲ್ಯಾಬ್ ಅಥವಾ ಎಸ್ಸಿಲಾಬ್ ಇತ್ಯಾದಿ) ವಿಷಯಗಳಲ್ಲಿ ಉತ್ತಮ ಜ್ಞಾನವಿರಬೇಕು. ಉತ್ತಮ ಲಿಖಿತ ಮತ್ತು ಮೌಖಿಕ ಸಂವಹನ ಕೌಶಲಗಳನ್ನು ಹೊಂದಿರಬೇಕು. ಪ್ರಬಂಧವನ್ನು ಸಲ್ಲಿಸಿದ ಅಭ್ಯರ್ಥಿಗಳು ಸಹ ಅರ್ಹರು.

ಆರ್ಥಿಕ ನೆರವು: ತಿಂಗಳಿಗೆ ₹55 ಸಾವಿರ ಭತ್ಯೆ ನೀಡಲಾಗುವುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 26, 2021

ಅರ್ಜಿ ಸಲ್ಲಿಕೆ ವಿಧಾನ: ಇಮೇಲ್ ಮೂಲಕ

ಹೆಚ್ಚಿನ ಮಾಹಿತಿಗೆ: www.b4s.in/praja/RME3

ಐಐಟಿ ಬಿಎಚ್ಯು ವಾರಾಣಸಿ ಜೂನಿಯರ್ ರಿಸರ್ಚ್ ಫೆಲೋಶಿಪ್
ವಿವರ: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಬಿಎಚ್ಯು) ವಾರಾಣಸಿ ಬಿಎಚ್ಯು ಡಿಪಾರ್ಟ್ಮೆಂಟ್ ಆಫ್ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ಜೂನಿಯರ್ ರಿಸರ್ಚ್ ಫೆಲೋಶಿಪ್ಗೆ ಎಂ.ಟೆಕ್ ಹಾಗೂ ಬಿ.ಟೆಕ್ ಪದವಿ ಪಡೆದವರಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಅರ್ಹತೆ: ಗೇಟ್ ಅಥವಾ ಜೆಆರ್ಎಫ್, ನೆಟ್ ಅರ್ಹತೆ ಹೊಂದಿರುವ 31 ವರ್ಷಕ್ಕಿಂತ ಕಡಿಮೆ ವಯಸ್ಸಿನ ಅಭ್ಯರ್ಥಿಗಳು ಈ ಫೆಲೋಶಿಪ್ಗೆ ಅರ್ಹರು. ಅಭ್ಯರ್ಥಿಗಳು ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಷನ್ ಎಂಜಿನಿಯರಿಂಗ್ನಲ್ಲಿ ಕನಿಷ್ಠ ಶೇ 75 (7.5 ಸಿಪಿಐ) ರೊಂದಿಗೆ ಪ್ರಥಮ ದರ್ಜೆ ಅಥವಾ ಬಿಟೆಕ್ ಪದವಿಯೊಂದಿಗೆ ಎಂಟೆಕ್ ಪದವಿಯನ್ನು ಹೊಂದಿರಬೇಕು.

ಆರ್ಥಿಕ ನೆರವು: ತಿಂಗಳಿಗೆ ₹31,000 ಭತ್ಯೆ ನೀಡಲಾಗುವುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 25, 2021

ಅರ್ಜಿ ಸಲ್ಲಿಕೆ ವಿಧಾನ: ಇಮೇಲ್ ಮೂಲಕ

ಹೆಚ್ಚಿನ ಮಾಹಿತಿಗೆ: www.b4s.in/praja/TBV6

ಎಚ್ಡಿಎಫ್ಸಿ ಬ್ಯಾಂಕ್ ಪರಿವರ್ತನ್ಸ್ ಇಸಿಎಸ್ ವಿದ್ಯಾರ್ಥಿವೇತನ 2021-22
ವಿವರ: ಎಚ್ಡಿಎಫ್ಸಿ ಬ್ಯಾಂಕ್ 6ನೇ ತರಗತಿಯಿಂದ ಸ್ನಾತಕೋತ್ತರ ಪದವಿಯವರೆಗೆ ಓದುತ್ತಿರುವ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಮಕ್ಕಳಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಿದೆ.

ಅರ್ಹತೆ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಯು ಭಾರತೀಯ ಪ್ರಜೆಯಾಗಿರಬೇಕು. 6 ರಿಂದ 12ನೇ ತರಗತಿ, ಡಿಪ್ಲೊಮಾ, ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಕುಟುಂಬದ ವಾರ್ಷಿಕ ಆದಾಯ ₹ 2.5 ಲಕ್ಷಕ್ಕಿಂತ ಕಡಿಮೆ ಇರುವ ಹಾಗೂ ಹಿಂದಿನ ಪರೀಕ್ಷೆ ಶೇ 55ಕ್ಕಿಂತ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ಆರ್ಥಿಕ ನೆರವು: ₹ 75,000

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 31, 2021

ಅರ್ಜಿ ಸಲ್ಲಿಕೆ ವಿಧಾನ: ಆನ್ಲೈನ್ ಮೂಲಕ

ಹೆಚ್ಚಿನ ಮಾಹಿತಿಗೆ: www.b4s.in/praja/HEC9

ಕೃಪೆ: buddy4study.com

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.