ಕ್ರೀಡಾ ಪಟುಗಳಿಗೆ ಸ್ಕಾಲರ್‌ಷಿಪ್

ಪ್ರತಿಭಾನ್ವಿತ ಬಡ ವಿದ್ಯಾರ್ಥಿಗಳ ಉನ್ನತ ವಿದ್ಯಾಭ್ಯಾಸಕ್ಕೆ ಆರ್ಥಿಕ ನೆರವು ನೀಡಲು ರೂಪಸಿರುವ ಸ್ಕಾಲರ್‌ಷಿಪ್ ಕಾರ್ಯಕ್ರಮ ಕೀಪ್ ಇಂಡಿಯಾ ಸ್ಮೈಲಿಂಗ್ ಫೌಂಡೇಶನಲ್ ಸ್ಕಾಲರ್‌ಷಿಪ್ ಆ್ಯಂಡ್ ಮೆಂಟರ್‌ಷಿಪ್ ಪ್ರೋಗ್ರಾಂ.

ಆರ್ಥಿಕ ಸಂಕಷ್ಟದ ಕಾರಣದಿಂದ ವಿದ್ಯಾಭ್ಯಾಸ ಮುಂದುವರಿಸಲು ಅಶಕ್ತ ರಾಗಿರುವ ವಿದ್ಯಾರ್ಥಿಗಳಿಗೆ ಸ್ಕಾಲರ್‌ಷಿಪ್ ಮೂಲಕ ಆರ್ಥಿಕ ಬೆಂಬಲ ನೀಡಲು ಕೋಲ್ಗೆಟ್ – ಪಾಮೊಲಿವ್ (ಇಂಡಿಯಾ) ಲಿಮಿಟೆಡ್ ಕಂಪನಿ ಈ ಕಾರ್ಯಕ್ರಮ ರೂಪಿಸಿದೆ.

ಅರ್ಹತೆ: ಅರ್ಜಿದಾರರು ಪದವಿಧರರಾಗಿದ್ದು, ದುರ್ಬಲ ವರ್ಗದ ಮಕ್ಕಳಿಗೆ ಪಾಠ ಮಾಡುವ ಅಥವಾ ಕ್ರೀಡಾ ತರಬೇತಿಯಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರಬೇಕು.

ಅರ್ಜಿದಾರರು ಕ್ರೀಡಾಪಟು ಗಳಾಗಿದ್ದರೆ, ಕಳೆದ ಎರಡು–ಮೂರು ವರ್ಷಗಳಲ್ಲಿ ರಾಜ್ಯ/ ರಾಷ್ಟ್ರ/ ಅಂತರರಾಷ್ಟ್ರೀಯ ಮಟ್ಟದಲ್ಲಿ ರಾಜ್ಯ/ ರಾಷ್ಟ್ರವನ್ನು ಪ್ರತಿನಿಧಿಸಿರಬೇಕು. ರಾಷ್ಟ್ರೀಯ ಶ್ರೇಯಾಂಕದಲ್ಲಿ 500 ಒಳಗೆ / ರಾಜ್ಯ ಶ್ರೇಯಾಂಕದಲ್ಲಿ100 ಒಳಗೆ ಸ್ಥಾನಪಡೆದಿರಬೇಕು. 9 ವರ್ಷಗಳಿಂದ 20 ವರ್ಷಗಳೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಎಲ್ಲ ಮೂಲಗಳಿಂದ ಕುಟುಂಬದ ವಾರ್ಷಿಕ ಆದಾಯ ₹ 5 ಲಕ್ಷ ಮೀರಿರಬಾರದು.

ಆರ್ಥಿಕ ನೆರವು: ಆಯ್ದ ವಿದ್ಯಾರ್ಥಿಗಳಿಗೆ 3 ವರ್ಷಗಳವರೆಗೆ ವರ್ಷಕ್ಕೆ ₹75,000ದಂತೆ ವಿದ್ಯಾರ್ಥಿವೇತನ ಪಡೆಯಬಹುದು.

ಅರ್ಜಿ ಸಲ್ಲಿಸಲು ಕೊನೆ ದಿನ: 31–03–2023

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನಲ್ಲಿ ಅರ್ಜಿ ಹಾಕಿ.

ಹೆಚ್ಚಿನ ಮಾಹಿತಿಗೆ: www.b4s.in/praja/KSSI2

ಕೃಪೆ: www.buddy4study.com

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.