ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಖಾದಿ ಗ್ರಾಮೋದ್ಯೋಗ ವಿದ್ಯಾಲಯ: ಜವಳಿ ಉದ್ಯಮದಲ್ಲಿ ಬದುಕಿನ ನೇಯ್ಗೆ

Published : 18 ಆಗಸ್ಟ್ 2024, 23:30 IST
Last Updated : 18 ಆಗಸ್ಟ್ 2024, 23:30 IST
ಫಾಲೋ ಮಾಡಿ
Comments
ಖಾದಿ ಗ್ರಾಮೋದ್ಯೋಗ ವಿದ್ಯಾಲಯ ಟೆಕ್ಸ್‌ಟೈಲ್ ಕೆಮಿಸ್ಟ್ರಿ ಕುರಿತು ಹದಿನೈದು ತಿಂಗಳ ಡಿಪ್ಲೊಮಾ ಕೋರ್ಸ್ ನಡೆಸುತ್ತಿದೆ.
ಹುಬ್ಬಳ್ಳಿಯ ಖಾದಿ ಗ್ರಾಮೋದ್ಯೋಗದಲ್ಲಿ ವಿದ್ಯಾಲಯದಲ್ಲಿ ಪ್ರಾಯೋಗಿಕ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳು

ಹುಬ್ಬಳ್ಳಿಯ ಖಾದಿ ಗ್ರಾಮೋದ್ಯೋಗದಲ್ಲಿ ವಿದ್ಯಾಲಯದಲ್ಲಿ ಪ್ರಾಯೋಗಿಕ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳು

ಅಲ್ಪಾವಧಿ ಕೋರ್ಸ್‌ಗಳು
ಟೆಕ್ಸ್‌ಟೈಲ್ ಕೆಮಿಸ್ಟ್ರಿಯ ತರಬೇತಿ ಜೊತೆಗೆ ಗ್ರಾಮ ವಿಕಾಸ ಯೋಜನೆಯಡಿಯಲ್ಲಿ ಅಲ್ಪಾವಧಿ ಕೋರ್ಸ್‌ಗಳನ್ನೂ ನಡೆಸಲಾಗುತ್ತದೆ. ಸೋಪ್, ಡಿಟರ್ಜಂಟ್ ಪೌಡರ್ ತಯಾರಿಕೆ, ಅಗರಬತ್ತಿ ತಯಾರಿಕಾ ತರಬೇತಿ, ಸ್ಕ್ರೀನ್ ಪ್ರಿಂಟಿಂಗ್, ಬ್ಲಾಕ್ ಪ್ರಿಂಟಿಂಗ್ ಮಾಡುವುದು, ಮೇಣದಬತ್ತಿ ತಯಾರಿಸುವ ತರಬೇತಿಯನ್ನೂ ನೀಡಲಾಗುತ್ತದೆ. ಗೃಹಣಿಯರು, ಸ್ವ–ಉದ್ಯೋಗ ಆರಂಭಿಸಲು ಇಚ್ಛಿಸುವವರು ಇಲ್ಲಿ 10 ದಿನದ ತರಬೇತಿ ಪಡೆದುಕೊಳ್ಳಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT