ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರಜಾ ಮತ

ADVERTISEMENT

LS Polls: ಏಣಿಕೆ ಮುಗಿದರೂ ಜೂನ್‌ 6ರವರೆಗೂ ನೀತಿಸಂಹಿತೆ

‘ಚುನಾವಣಾ ನೀತಿಸಂಹಿತೆಯನ್ನು ಪೂರ್ಣ ಪ್ರಮಾಣದಲ್ಲಿ ಸಡಿಲಿಕೆ ಮಾಡುವಂತೆ ಯಾವುದೇ ಮನವಿ ಬಂದಿಲ್ಲ. ಅದಕ್ಕೆ ಅವಕಾಶವೂ ಇಲ್ಲ. ದೇಶದ ಇತರೆಡೆ ಇರುವಂತೆ ರಾಜ್ಯದಲ್ಲೂ ಜೂನ್‌ 4ರವರೆಗೆ ನೀತಿಸಂಹಿತೆ ಜಾರಿಯಲ್ಲಿ ಇರುತ್ತದೆ’ ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮನೋಜ್‌ ಕುಮಾರ್‌ ಮೀನಾ ತಿಳಿಸಿದರು.
Last Updated 10 ಮೇ 2024, 16:25 IST
LS Polls: ಏಣಿಕೆ ಮುಗಿದರೂ ಜೂನ್‌ 6ರವರೆಗೂ ನೀತಿಸಂಹಿತೆ

ಕಾಂಗ್ರೆಸ್ ಕೂಡ ತಪ್ಪು ಮಾಡಿದೆ: ರಾಹುಲ್ ಗಾಂಧಿ

ಕಾಂಗ್ರೆಸ್ ಕೂಡ ತಪ್ಪುಗಳನ್ನು ಮಾಡಿದೆ ಮತ್ತು ಅದು ಭವಿಷ್ಯದಲ್ಲಿ ತನ್ನ ರಾಜಕಾರಣ ಬದಲಿಸಿಕೊಳ್ಳಬೇಕಾದ ಅಗತ್ಯವಿದೆ ಎಂದು ಪಕ್ಷದ ನಾಯಕ ರಾಹುಲ್ ಗಾಂಧಿ ಶುಕ್ರವಾರ ಅಭಿಪ್ರಾಯಪಟ್ಟಿದ್ದಾರೆ.
Last Updated 10 ಮೇ 2024, 16:11 IST
ಕಾಂಗ್ರೆಸ್ ಕೂಡ ತಪ್ಪು ಮಾಡಿದೆ: ರಾಹುಲ್ ಗಾಂಧಿ

ಮತದಾನ ಪ್ರಮಾಣ: ಎಐಸಿಸಿ ಅಧ್ಯಕ್ಷರ ಪತ್ರಕ್ಕೆ ಚುನಾವಣಾ ಆಯೋಗ ತೀವ್ರ ಆಕ್ಷೇಪ

ಮತದಾನ ಪ್ರಮಾಣದ ಮಾಹಿತಿ ನೀಡುವ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ವಿರೋಧ ಪಕ್ಷಗಳ ನಾಯಕರಿಗೆ ಬರೆದಿದ್ದ ಪತ್ರಕ್ಕೆ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಅದು ‘ಪಕ್ಷಪಾತದ ನಿರೂಪಣೆ’ ಸೃಷ್ಟಿಸುವ ಪ್ರಯತ್ನ ಎಂದು ಅಸಮಾಧಾನ ವ್ಯಕ್ತಪಡಿಸಿದೆ.
Last Updated 10 ಮೇ 2024, 16:09 IST
ಮತದಾನ ಪ್ರಮಾಣ: ಎಐಸಿಸಿ ಅಧ್ಯಕ್ಷರ ಪತ್ರಕ್ಕೆ ಚುನಾವಣಾ ಆಯೋಗ ತೀವ್ರ ಆಕ್ಷೇಪ

LS Polls: ನೀತಿ ಸಂಹಿತೆ ಉಲ್ಲಂಘನೆ ಆರೋಪ; BJPಯ ನವನೀತ್ ವಿರುದ್ಧ ಪ್ರಕರಣ

‘ಕಾಂಗ್ರೆಸ್‌ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ’ ಎಂಬ ಹೇಳಿಕೆ ನೀಡಿದ ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ತೆಲಂಗಾಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Last Updated 10 ಮೇ 2024, 15:49 IST
LS Polls: ನೀತಿ ಸಂಹಿತೆ ಉಲ್ಲಂಘನೆ ಆರೋಪ; BJPಯ ನವನೀತ್ ವಿರುದ್ಧ ಪ್ರಕರಣ

48 ಗಂಟೆ ಒಳಗೆ ಮತದಾನದ ಮಾಹಿತಿ ನೀಡಲು ಕೋರಿ ಸುಪ್ರೀಂಕೋರ್ಟ್‌ಗೆ ಅರ್ಜಿ

ಲೋಕಸಭೆ ಚುನಾವಣೆಯ ಪ್ರತಿ ಹಂತದ ಮತದಾನ ಮುಗಿದ 48 ಗಂಟೆಗಳ ಒಳಗೆ ಮತಗಟ್ಟೆವಾರು ಮತದಾನದ ಸಂಪೂರ್ಣ ಅಂಕಿ ಅಂಶಗಳನ್ನು ತನ್ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಕೋರಿ ಎಡಿಆರ್‌ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.
Last Updated 10 ಮೇ 2024, 15:48 IST
48 ಗಂಟೆ ಒಳಗೆ ಮತದಾನದ ಮಾಹಿತಿ ನೀಡಲು ಕೋರಿ  ಸುಪ್ರೀಂಕೋರ್ಟ್‌ಗೆ ಅರ್ಜಿ

ಫತೇಗಢ ಸಾಹಿಬ್‌ ಲೋಕಸಭಾ ಕ್ಷೇತ್ರ: ಗೇಜಾ ರಾಮ್‌ ಬಿಜೆಪಿ ಅಭ್ಯರ್ಥಿ

ಪಂಜಾಬ್‌ನ ಫತೇಗಢ ಸಾಹಿಬ್‌ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯು ಗೇಜಾ ರಾಮ್‌ ವಾಲ್ಮೀಕಿ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ.
Last Updated 10 ಮೇ 2024, 14:25 IST
ಫತೇಗಢ ಸಾಹಿಬ್‌ ಲೋಕಸಭಾ ಕ್ಷೇತ್ರ: ಗೇಜಾ ರಾಮ್‌ ಬಿಜೆಪಿ ಅಭ್ಯರ್ಥಿ

ಪಿಒಕೆ ಭಾರತಕ್ಕೆ ಸೇರಿದ್ದು, ಅದನ್ನು ಯಾರಿಂದಲೂ ಕಸಿಯಲು ಸಾಧ್ಯವಿಲ್ಲ: ಅಮಿತ್ ಶಾ

ಪಾಕಿಸ್ತಾನ ಆಕ್ರಮಿತ ಕಾಶ್ಮೀರದ(ಪಿಒಕೆ) ಬಗ್ಗೆ ಮಾತನಾಡಿರುವ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಮುಖಂಡ ಅಮಿತ್‌ ಶಾ, ಈ ಭಾಗದ ಪ್ರತಿಯೊಂದು ಇಂಚು ಭಾರತಕ್ಕೆ ಸೇರಿದ್ದು, ಅದನ್ನು ಯಾವುದೇ ಶಕ್ತಿ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದ್ದಾರೆ.
Last Updated 10 ಮೇ 2024, 10:07 IST
ಪಿಒಕೆ ಭಾರತಕ್ಕೆ ಸೇರಿದ್ದು, ಅದನ್ನು ಯಾರಿಂದಲೂ ಕಸಿಯಲು ಸಾಧ್ಯವಿಲ್ಲ: ಅಮಿತ್ ಶಾ
ADVERTISEMENT

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್‌ ಮಧ್ಯಂತರ ಜಾಮೀನು

ಅಬಕಾರಿ ನೀತಿ ಹಗರಣ ಸಂಬಂಧ ಬಂಧನಕ್ಕೊಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್‌ ಶುಕ್ರವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
Last Updated 10 ಮೇ 2024, 8:50 IST
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್‌ ಮಧ್ಯಂತರ ಜಾಮೀನು

ರಾಮಭಕ್ತರು ಹಾಗೂ ರಾಮದ್ರೋಹಿಗಳ ನಡುವೆ ಲೋಕಸಭಾ ಚುನಾವಣೆ: ಯೋಗಿ ಆದಿತ್ಯನಾಥ

ಈ ಬಾರಿಯ ಲೋಕಸಭಾ ಚುನಾವಣೆಯು ರಾಮಭಕ್ತರು ಹಾಗೂ ರಾಮದ್ರೋಹಿಗಳ ನಡುವೆ ನಡೆಯುತ್ತಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಪ್ರತಿಪಾದಿಸಿದ್ದಾರೆ.
Last Updated 10 ಮೇ 2024, 3:06 IST
ರಾಮಭಕ್ತರು ಹಾಗೂ ರಾಮದ್ರೋಹಿಗಳ ನಡುವೆ ಲೋಕಸಭಾ ಚುನಾವಣೆ: ಯೋಗಿ ಆದಿತ್ಯನಾಥ

ಹಲವು ಯೋಜನೆ ಅದಾನಿಗೆ: ರಾಹುಲ್‌ ಗಾಂಧಿ ತಿರುಗೇಟು

ಮೋದಿ ಸರ್ಕಾರವು ಕಳೆದ 10 ವರ್ಷಗಳಲ್ಲಿ ಬಂದರು, ವಿಮಾನ ನಿಲ್ದಾಣ ಮತ್ತು ರಕ್ಷಣಾ ಒಪ್ಪಂದಗಳಂತಹ ಹಲವಾರು ಯೋಜನೆಗಳನ್ನು ‘ಅದಾನಿಗೆ ನೀಡಿದೆ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಆರೋಪಿಸಿದ್ದಾರೆ.
Last Updated 10 ಮೇ 2024, 0:20 IST
ಹಲವು ಯೋಜನೆ ಅದಾನಿಗೆ: ರಾಹುಲ್‌ ಗಾಂಧಿ ತಿರುಗೇಟು
ADVERTISEMENT