ತುಮಕೂರು: ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪಗೆ ಲೋಕಸಭಾಚುನಾವಣಾ ಭೀತಿ ಕಾಡುತ್ತಿದೆ ಎಂದು ಡಾ.ಜಿ.ಪರಮೇಶ್ವರ ಹೇಳಿದರು.

ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿ, ವಿಧಾನಸಭೆ ಚುನಾವಣೆಯಲ್ಲಿ ಗೆದ್ದುಅಧಿಕಾರಕ್ಕೆ ಬರುವ ಪ್ರಯತ್ನ ಫಲಿಸಲಿಲ್ಲ. ಮೈತ್ರಿ ಪಕ್ಷದ ಶಾಸಕರು, ಸಚಿವರನ್ನು ಸೆಳೆದು ಸರ್ಕಾರ ಬೀಳಿಸುವ ಪ್ರಯತ್ನ ಹುಸಿಯಾಯಿತು. ಈಗ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವ ಅವರ ಆಸೆ ನಿರಾಸೆಯಾಗಲಿದೆ. ಈಗಲೇ ಅವರಿಗೆ ಸೋಲಿನ ಭೀತಿ ಕಾಡುತ್ತಿದೆ ಎಂದರು.

ಕೆ.ಎಸ್. ಈಶ್ಚರಪ್ಪ ಅವರ ಕೀಳುಮಟ್ಟದ ಹೇಳಿಕೆಗೆ ಪ್ರತಿಕ್ರಿಯಿಸುವುದಿಲ್ಲ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.