‘ನಟ ಪ್ರಕಾಶ್ ರಾಜ್ ಒಬ್ಬ ಅತೃಪ್ತ ಜೀವಿ, ಅಹಂಕಾರ ಸ್ವಭಾವದ ವ್ಯಕ್ತಿ. ರಾಜಕಾರಣದಲ್ಲಿ ಅವರ ಸ್ಥಾನಮಾನ ಏನು? ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದ ಬಗ್ಗೆ ಪ್ರಕಾಶ್ ರಾಜ್ ಮತ್ತು ಕಮಲ್ ಹಾಸನ್ ಮಾಡುವ ಟೀಕೆಗಳಿಗೆ ಮಹತ್ವ ಕೊಡುವ ಅಗತ್ಯವಿಲ್ಲ. ಅವರಿಬ್ಬರನ್ನೂ ಶೇ 1ರಷ್ಟು ಜನರೂ ಬೆಂಬಲಿಸಲ್ಲ. ಬಿಜೆಪಿ ಇಂದು 18 ರಾಜ್ಯಗಳಲ್ಲಿ ಅಧಿಕಾರದಲ್ಲಿದೆ. ಆದರೆ, ಅವರಿಗೆ ಒಂದೇ ಒಂದು ಸ್ಥಾನ ಗೆಲ್ಲಲು ಸಾಧ್ಯವಾಗಲ್ಲ

–ಪ್ರಲ್ಹಾದ ಜೋಶಿ, ಬಿಜೆಪಿ ಅಭ್ಯರ್ಥಿ, ಧಾರವಾಡ ಲೋಕಸಭಾ ಕ್ಷೇತ್ರ

(ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 400 ಸ್ಥಾನ ಗೆಲ್ಲಲು ಆಗದು ಎಂದು ಪ್ರಕಾಶ್ ರಾಜ್ ನೀಡಿದ ಹೇಳಿಕೆಗೆ ಪ್ರತಿಕ್ರಿಯೆ)

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.