ಸಂವಿಧಾನವು ನಮ್ಮ ಜೀವದಾತ. ಅದರ ರಕ್ಷಣೆಗಾಗಿ ಮತದಾನ ಮಾಡಿ. ಸಂವಿಧಾನ ಸುರಕ್ಷಿತವಾಗಿದ್ದರೆ, ನಮ್ಮ ಆತ್ಮಗೌರವ ಮತ್ತು ಹಕ್ಕುಗಳೂ ಸುರಕ್ಷಿತ. ಬಹುಜನ ಸಮಾಜದ ಜನರು ನಮಗೆ ಬೆಂಬಲ ನೀಡಲು ಮುಂದೆ ಬರುತ್ತಿದ್ದಾರೆ. ಇದರಿಂದ ಬಿಜೆಪಿ ವಿರುದ್ಧದ ನಮ್ಮ ಹೋರಾಟಕ್ಕೆ ಬಲ ಬಂದಿದೆ

ಅಖಿಲೇಶ್ ಯಾದವ್, ಸಮಾಜವಾದಿ ಪಕ್ಷದ ಮುಖ್ಯಸ್ಥ

ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣೆಯಲ್ಲಿ ಹ್ಯಾಟ್ರಿಕ್ ಜಯ ಸಾಧಿಸಲು ಸಿದ್ಧರಾಗಿದ್ದಾರೆ ಮತ್ತು ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿಸುವ ಗುರಿಯತ್ತ ದಾಪುಗಾಲು ಹಾಕಲಿದ್ದಾರೆ. ಆಡಳಿತ ಮುಂದುವರಿಕೆಯು ದೇಶದ ಪ್ರಗತಿಯಲ್ಲಿ ಮಹತ್ವದ್ದಾಗಿದೆ. ‘ತುಕ್ಡೆ ತುಕ್ಡೆ ಗ್ಯಾಂಗ್’ನವರು ಕಾಂಗ್ರೆಸ್‌ಗೆ ಏಕೆ ಸೇರುತ್ತಿದ್ದಾರೆ?, ನಿಷೇಧಿತ ಸಂಘಟನೆಯಾದ ಪಿಎಫ್‌ಐ ಕಾಂಗ್ರೆಸ್‌ಗೆ ಯಾಕೆ ಬೆಂಬಲ ನೀಡುತ್ತಿದೆ?

ಅನುರಾಗ್ ಠಾಕೂರ್, ಕೇಂದ್ರ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.