ಗುರುವಾರ, 21 ನವೆಂಬರ್ 2024
×
ADVERTISEMENT
ಈ ಕ್ಷಣ :

ಚುನಾವಣಾ ರಿಂಗಣ-2018

ADVERTISEMENT

ಜನಪರ ಪ್ರಣಾಳಿಕೆ: ರಾಹುಲ್‌ ಸಲಹೆ

ಗುಜರಾತ್‌ ಕಾಂಗ್ರೆಸ್‌ ಪ್ರಣಾಳಿಕೆ ಮಾದರಿಯಲ್ಲಿಯೇ ಕರ್ನಾಟಕದಲ್ಲೂ ಜನಸಾಮಾನ್ಯರ ಬೇಕು, ಬೇಡಿಕೆ ದೃಷ್ಟಿಯಲ್ಲಿಟ್ಟುಕೊಂಡು ಪ್ರಣಾಳಿಕೆ ರೂಪಿಸಬೇಕು. ಜನಸಾಮಾನ್ಯರ ಆಶಯಗಳಿಗೆ ಅದು ಪೂರಕವಾಗಿರಬೇಕು ಎಂದು ಅವರು ಸಲಹೆ ಮಾಡಿದ್ದಾರೆ.
Last Updated 27 ಜನವರಿ 2018, 19:30 IST
ಜನಪರ ಪ್ರಣಾಳಿಕೆ: ರಾಹುಲ್‌ ಸಲಹೆ

‘ಸಚಿವ ಸ್ಥಾನ ಹೋದ ಬಳಿಕ ಅವರನ್ನು ಯಾರೂ ಕೇಳುವುದಿಲ್ಲ’

‘ಆ ಸಚಿವರಿಗೆ ದೇವರೆ ಒಳ್ಳೆಯ ಬುದ್ಧಿಯನ್ನು ಕೊಡಬೇಕು. ಯಾರು ಪ್ರತ್ಯೇಕತೆ ಬಯಸುತ್ತಾರೋ ಅವರು ಹೋಗಬಹುದು. ಈ ಬಗ್ಗೆ ಚರ್ಚಿಸಲು ಸಭೆ ಕರೆದರೂ ಬರದೆ ಅವರೇ ಹೊರಗಡೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ’ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರ ಶಿವಶಂಕರಪ್ಪ ಆಕ್ರೋಶ ವ್ಯಕ್ತಪಡಿಸಿದರು.
Last Updated 27 ಜನವರಿ 2018, 19:30 IST
‘ಸಚಿವ ಸ್ಥಾನ ಹೋದ ಬಳಿಕ  ಅವರನ್ನು ಯಾರೂ ಕೇಳುವುದಿಲ್ಲ’

ಅಧಿಕಾರದಿಂದ ಬಿಜೆಪಿ ದೂರ ಇಡಿ : ಸಿಪಿಐ ರಾಷ್ಟ್ರೀಯ ಕಾರ್ಯದರ್ಶಿ ಡಿ.ರಾಜಾ

‘ಬಿಜೆಪಿ, ಕೆಲವು ಮಾಧ್ಯಮ ಹಾಗೂ ಉದ್ಯಮಿಗಳನ್ನು ಬಳಸಿಕೊಂಡು ಮೋದಿ, ಷಾ ಇರುವುದೇ ಗೆಲ್ಲುವುದಕ್ಕೆ; ಇವರಿಂದಲೇ ಭವ್ಯ ಭಾರತ ಎಂಬ ಸುಳ್ಳುಗಳನ್ನು ಸೃಷ್ಟಿಸುತ್ತಿದೆ. ಆದರೆ, ನಿಜವಾದ ಅರ್ಥದಲ್ಲಿ ಬಿಜೆಪಿ ಗುಜರಾತಿನಲ್ಲಿ ಗೆದ್ದಿಲ್ಲ. ಪಂಜಾಬ್‌, ಬಿಹಾರಗಳಲ್ಲೂ ಗೆದ್ದಿಲ್ಲ ಎಂದು ವಾಗ್ದಾಳಿ ನಡೆಸಿದರು.
Last Updated 27 ಜನವರಿ 2018, 19:30 IST
ಅಧಿಕಾರದಿಂದ ಬಿಜೆಪಿ ದೂರ ಇಡಿ : ಸಿಪಿಐ ರಾಷ್ಟ್ರೀಯ ಕಾರ್ಯದರ್ಶಿ ಡಿ.ರಾಜಾ

ದಲಿತ ಮತ ಚದುರುವ ಆತಂಕ

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಲೋಕೋಪಯೋಗಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಕ್ಷೇತ್ರ ಬದಲಿಸಲು ಮುಂದಾಗಿದ್ದಾರೆ. ಸಿದ್ದರಾಮಯ್ಯ ಪ್ರತಿನಿಧಿಸುತ್ತಿದ್ದ ವರುಣಾ ಕ್ಷೇತ್ರದಿಂದ ತಮ್ಮ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಅವರನ್ನು ಕಣಕ್ಕಿಳಿಸಲು ವೇದಿಕೆ ಸಿದ್ಧಪಡಿಸಿದ್ದಾರೆ.
Last Updated 27 ಜನವರಿ 2018, 19:30 IST
ದಲಿತ ಮತ ಚದುರುವ ಆತಂಕ

ಆನಂದ ಸಿಂಗ್ ರಾಜೀನಾಮೆ ಅಂಗೀಕರಿಸಿದ ಸ್ಪೀಕರ್‌

‘ಸ್ವ ಇಚ್ಛೆಯಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಆನಂದ್ ಸಿಂಗ್ ತಿಳಿಸಿದ್ದಾರೆ. ನಿಯಮ ಪ್ರಕಾರವೇ ಸಲ್ಲಿಸಿದ್ದಾರೆ. ಹೀಗಾಗಿ ಅದನ್ನು ಅಂಗೀಕರಿಸಲಾಗಿದೆ’ ಎಂದು ಕೋಳಿವಾಡ ನಂತರ ಸುದ್ದಿಗಾರರಿಗೆ ತಿಳಿಸಿದರು.
Last Updated 27 ಜನವರಿ 2018, 19:30 IST
ಆನಂದ ಸಿಂಗ್ ರಾಜೀನಾಮೆ ಅಂಗೀಕರಿಸಿದ ಸ್ಪೀಕರ್‌

ಡಾ.ಮಾಲಕರಡ್ಡಿ ಚುನಾವಣಾ ರಾಜಕೀಯ ನಿವೃತ್ತಿ ಘೋಷಣೆ

ಅವರಿಗೀಗ 82ರ ವಯಸ್ಸು. ಈಗಿನ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗಲಿಲ್ಲ ಹಾಗೂ ಹಿರಿತನಕ್ಕೆ ಸಿದ್ದರಾಮಯ್ಯ ಬೆಲೆ ನೀಡಲಿಲ್ಲ ಎಂಬ ಬಗ್ಗೆ ಅವರು ಆಗಾಗ ಮಾಧ್ಯಮಗಳ ಎದುರು ಅಸಮಾಧಾನ ಹೊರಹಾಕುತ್ತಲೇ ಬಂದಿದ್ದರು.
Last Updated 27 ಜನವರಿ 2018, 19:30 IST
ಡಾ.ಮಾಲಕರಡ್ಡಿ ಚುನಾವಣಾ ರಾಜಕೀಯ ನಿವೃತ್ತಿ ಘೋಷಣೆ

ಕಾಂಗ್ರೆಸ್‌ ಪ್ರಚಾರಕ್ಕೆ ಸಿನಿಮಾದವರ ದಂಡು!

ಎಐಸಿಸಿಯ ಸಾಮಾಜಿಕ ಜಾಲತಾಣ ನಿರ್ವಹಣಾ ವಿಭಾಗದ ಮುಖ್ಯಸ್ಥೆ, ನಟಿ ರಮ್ಯಾ (ದಿವ್ಯ ಸ್ಪಂದನ) ಅವರು ಪ್ರಚಾರ ಸಮಿತಿಯಲ್ಲಿ ಮುಂಚೂಣಿ ಸ್ಥಾನ ಪಡೆದಿದ್ದು, ನಟಿಯರಾದ ಮಾಲಾಶ್ರೀ, ಅಭಿನಯಾ, ಭಾವನಾ, ಜಯಮಾಲಾ ಅವರನ್ನೂ ಮತದಾರರನ್ನು ಸೆಳೆಯುವುದಕ್ಕಾಗಿ ಪರಿಗಣಿಸಲಾಗಿದೆ.
Last Updated 27 ಜನವರಿ 2018, 19:30 IST
ಕಾಂಗ್ರೆಸ್‌ ಪ್ರಚಾರಕ್ಕೆ ಸಿನಿಮಾದವರ ದಂಡು!
ADVERTISEMENT

ಶಾಸಕ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ

ಹೊಸಪೇಟೆ ಬಿಜೆಪಿ ಶಾಸಕ ಆನಂದ್ ಸಿಂಗ್ ಅವರು ಶಾಸಕ ಸ್ಥಾನಕ್ಕೆ ಶನಿವಾರ ರಾಜೀನಾಮೆ ನೀಡಿದ್ದಾರೆ. ಸಿಂಗ್ ಅವರು ಇಂದು ಹಾವೇರಿ ಜಿಲ್ಲೆಯ ರಾಣೆಬೆನ್ನೂರಿಗೆ ತೆರಳಿ ಸ್ಪೀಕರ್ ಕೆ.ಬಿ.ಕೋಳಿವಾಡ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು.
Last Updated 27 ಜನವರಿ 2018, 15:08 IST
ಶಾಸಕ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ

ಗೋವಾ ಸಿಎಂ ಜತೆ ಮಾತುಕತೆಗೆ ಸಿದ್ಧ: ಸಿದ್ದರಾಮಯ್ಯ

ಮಹದಾಯಿ ವಿಚಾರದಲ್ಲಿ ಮೊಸರಲ್ಲಿ ಕಲ್ಲು ಹುಡುಕುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದೆ. ಪ್ರಧಾನಿಯವರ ಬಳಿಗೆ ನಿಯೋಗ ಹೋಗೋಣ, ವಿವಾದ ಬಗೆಹರಿಸಲು ಮಧ್ಯಸ್ಥಿಕೆ ವಹಿಸುವಂತೆ, ಮೂರು ರಾಜ್ಯದ ಮುಖ್ಯಮಂತ್ರಿಗಳ ಸಭೆ ಕರೆಯುವಂತೆ ...
Last Updated 27 ಜನವರಿ 2018, 12:36 IST
ಗೋವಾ ಸಿಎಂ ಜತೆ ಮಾತುಕತೆಗೆ ಸಿದ್ಧ: ಸಿದ್ದರಾಮಯ್ಯ

ಸಂಸದೆ ಶೋಭಾ ಕರಂದ್ಲಾಜೆ ಅವರಿಂದ ನನಗೆ ಜೀವಭಯವಿದೆ: ಕಣ್ಣೀರಿಟ್ಟ ಪದ್ಮನಾಭ

ಕೆಜೆಪಿ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಪದ್ಮನಾಭ ಪ್ರಸನ್ನಕುಮಾರ ಸುದ್ದಿಗೋಷ್ಠಿ
Last Updated 27 ಜನವರಿ 2018, 9:17 IST
ಸಂಸದೆ ಶೋಭಾ ಕರಂದ್ಲಾಜೆ ಅವರಿಂದ ನನಗೆ ಜೀವಭಯವಿದೆ: ಕಣ್ಣೀರಿಟ್ಟ ಪದ್ಮನಾಭ
ADVERTISEMENT
ADVERTISEMENT
ADVERTISEMENT