ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ಚುನಾವಣಾ ಭಾರತ

ADVERTISEMENT

ಕಾಂಗ್ರೆಸ್‌ನೊಳಗೆ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಯೋಗಿ ಆದಿತ್ಯನಾಥ

ಕಾಂಗ್ರೆಸ್ ಪಕ್ಷವು ಪಿತ್ರಾರ್ಜಿತ ಆಸ್ತಿ ತೆರಿಗೆ ವಿಧಿಸಲು ಹೊರಟಿದೆ ಎಂಬ ಆರೋಪವನ್ನು ಪುನರುಚ್ಚರಿಸಿದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಕಾಂಗ್ರೆಸ್‌ನೊಳಗೆ ಔರಂಗಜೇಬನ ಆತ್ಮ ಸೇರಿಕೊಂಡಿದೆ ಎಂದು ಶನಿವಾರ ಹೇಳಿದರು.
Last Updated 18 ಮೇ 2024, 15:48 IST
ಕಾಂಗ್ರೆಸ್‌ನೊಳಗೆ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಯೋಗಿ ಆದಿತ್ಯನಾಥ

ಬಿಜೆಪಿ ಸಂಸದ ತಿವಾರಿಯಿಂದ ಹಲ್ಲೆಗೆ ಪ್ರಚೋದನೆ: ಕನ್ಹಯ್ಯ ಕುಮಾರ್ ಆರೋಪ

‘ಮತದಾರರು ತಿರಸ್ಕರಿಸುತ್ತಿದ್ದಾರೆ ಎಂಬುದು ಮನದಟ್ಟಾದ್ದರಿಂದ ಹಾಲಿ ಸಂಸದ, ಬಿಜೆಪಿಯ ಮನೋಜ್‌ ತಿವಾರಿ ನನ್ನ ಮೇಲೆ ಹಲ್ಲೆಗೆ ಉತ್ತೇಜನ ನೀಡುತ್ತಿದ್ದಾರೆ’ ಎಂದು ದೆಹಲಿ ಈಶಾನ್ಯ ಕ್ಷೇತ್ರದ ‘ಇಂಡಿಯಾ’ ಮೈತ್ರಿ ಅಭ್ಯರ್ಥಿ ಕನ್ಹಯ್ಯ ಕುಮಾರ್ ಟೀಕಿಸಿದ್ದಾರೆ.
Last Updated 18 ಮೇ 2024, 15:32 IST
ಬಿಜೆಪಿ ಸಂಸದ ತಿವಾರಿಯಿಂದ ಹಲ್ಲೆಗೆ ಪ್ರಚೋದನೆ: ಕನ್ಹಯ್ಯ ಕುಮಾರ್ ಆರೋಪ

370ನೇ ವಿಧಿ ಖಬರಸ್ತಾನ್‌ನಲ್ಲಿ ಸಮಾಧಿ: ಕಾಂಗ್ರೆಸ್‌ ವಿರುದ್ಧ ಮೋದಿ ವಾಗ್ದಾಳಿ

ಹರಿಯಾಣದಲ್ಲಿ ಚುನಾವಣಾ ಪ್ರಚಾರ
Last Updated 18 ಮೇ 2024, 15:30 IST
370ನೇ ವಿಧಿ ಖಬರಸ್ತಾನ್‌ನಲ್ಲಿ ಸಮಾಧಿ: ಕಾಂಗ್ರೆಸ್‌ ವಿರುದ್ಧ ಮೋದಿ ವಾಗ್ದಾಳಿ

LS polls | ₹ 8,889 ಕೋಟಿ ಚುನಾವಣಾ ಆಯೋಗದ ವಶ

ಲೋಕಸಭಾ ಚುನಾವಣೆಯಲ್ಲಿ ಮತದಾರರ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಸಾಗಿಸುತ್ತಿದ್ದ ನಗದು, ಮಾದಕದ್ರವ್ಯ, ಬೆಲೆಬಾಳುವ ಲೋಹ ಮತ್ತು ಉಡುಗೊರೆಗಳು ಸೇರಿದಂತೆ ಇದುವರೆಗೆ ಒಟ್ಟು ₹ 8,889 ಕೋಟಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಶನಿವಾರ ತಿಳಿಸಿದೆ.
Last Updated 18 ಮೇ 2024, 14:23 IST
LS polls | ₹ 8,889 ಕೋಟಿ ಚುನಾವಣಾ ಆಯೋಗದ ವಶ

ಬುಲ್ಡೋಜರ್ ನಮ್ಮದಲ್ಲ, ಬಿಜೆಪಿ ಸರ್ಕಾರದ್ದು: ಮೋದಿ ಹೇಳಿಕೆಗೆ ವಿಪಕ್ಷಗಳ ಖಂಡನೆ

ಕ್ರಮ ಜರುಗಿಸಲು ಆಯೋಗಕ್ಕೆ ಆಗ್ರಹ
Last Updated 18 ಮೇ 2024, 14:05 IST
ಬುಲ್ಡೋಜರ್ ನಮ್ಮದಲ್ಲ, ಬಿಜೆಪಿ ಸರ್ಕಾರದ್ದು: ಮೋದಿ ಹೇಳಿಕೆಗೆ ವಿಪಕ್ಷಗಳ ಖಂಡನೆ

ರಾಮಪುರ ಕ್ಷೇತ್ರ: EVM ಕುರಿತ ವಿಡಿಯೊಗಳ ರಕ್ಷಣೆ ಭರವಸೆ ನೀಡಿದ ಚುನಾವಣಾ ಆಯೋಗ

ಉತ್ತರಪ್ರದೇಶದ ರಾಮಪುರ ಲೋಕಸಭಾ ಕ್ಷೇತ್ರದ ವಿದ್ಯುನ್ಮಾನ ಮತಯಂತ್ರಗಳಿಗೆ ಸಂಬಂಧಿಸಿದ ವಿಡಿಯೊ ತುಣುಕುಗಳನ್ನು ನಿಯಮಗಳ ಅನುಸಾರ ಕಾಯ್ದಿಡಲಾಗುವುದು ಎಂದು ಚುನಾವಣಾ ಆಯೋಗವು ದೆಹಲಿ ಹೈಕೋರ್ಟ್‌ಗೆ ಹೇಳಿದೆ.
Last Updated 18 ಮೇ 2024, 13:40 IST
ರಾಮಪುರ ಕ್ಷೇತ್ರ: EVM ಕುರಿತ ವಿಡಿಯೊಗಳ ರಕ್ಷಣೆ ಭರವಸೆ ನೀಡಿದ ಚುನಾವಣಾ ಆಯೋಗ

'ಇಂಡಿಯಾ' ಮೈತ್ರಿಕೂಟಕ್ಕೆ ಗೆಲುವು, ಬಿಜೆಪಿ 200ರ ಗಡಿ ದಾಟುವುದಿಲ್ಲ: ಮಮತಾ

ಲೋಕಸಭೆ ಚುನಾವಣೆಯಲ್ಲಿ 'ಇಂಡಿಯಾ' ಮೈತ್ರಿಕೂಟ ಅಧಿಕಾರಕ್ಕೆ ಬರಲಿದ್ದು, ಬಿಜೆಪಿ 200ರ ಗಡಿ ಸಹ ದಾಟುವುದಿಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಹೇಳಿದ್ದಾರೆ.
Last Updated 18 ಮೇ 2024, 11:24 IST
'ಇಂಡಿಯಾ' ಮೈತ್ರಿಕೂಟಕ್ಕೆ ಗೆಲುವು, ಬಿಜೆಪಿ 200ರ ಗಡಿ ದಾಟುವುದಿಲ್ಲ: ಮಮತಾ
ADVERTISEMENT

ಮೋದಿ ಜನರನ್ನು ಪ್ರಚೋದಿಸುವ ಮೂಲಕ ಸಮಾಜವನ್ನು ವಿಭಜಿಸುತ್ತಿದ್ದಾರೆ: ಖರ್ಗೆ ಟೀಕೆ

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಚುನಾವಣಾ ಭಾಷಣಗಳಲ್ಲಿ ಜನರನ್ನು ಪ್ರಚೋದಿಸುತ್ತಿದ್ದಾರೆ. ಆ ಮೂಲಕ ಸಮಾಜವನ್ನು ವಿಭಜಿಸಲು ಹೊರಟಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ ಆರೋಪಿಸಿದ್ದಾರೆ.
Last Updated 18 ಮೇ 2024, 9:55 IST
ಮೋದಿ ಜನರನ್ನು ಪ್ರಚೋದಿಸುವ ಮೂಲಕ ಸಮಾಜವನ್ನು ವಿಭಜಿಸುತ್ತಿದ್ದಾರೆ: ಖರ್ಗೆ ಟೀಕೆ

ಬಿಜೆಪಿಯು RSS ಅನ್ನು ‘ನಕಲಿ’ ಎನ್ನಬಹುದು, ನಿಷೇಧಿಸಬಹುದು: ಉದ್ಧವ್ ಠಾಕ್ರೆ ಕಿಡಿ

ಬಿಜೆಪಿಯು ಭವಿಷ್ಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್) ‘ನಕಲಿ ಆರ್‌ಎಸ್‌ಎಸ್’ ಎಂದು ಕರೆಯಬಹುದು ಮತ್ತು ನಿಷೇಧಿಸಬಹುದು ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
Last Updated 18 ಮೇ 2024, 9:29 IST
ಬಿಜೆಪಿಯು RSS ಅನ್ನು ‘ನಕಲಿ’ ಎನ್ನಬಹುದು, ನಿಷೇಧಿಸಬಹುದು: ಉದ್ಧವ್ ಠಾಕ್ರೆ ಕಿಡಿ

ಬಿಜೆಪಿಯಿಂದ ಸ್ವಾತಿಗೆ ಬ್ಲ್ಯಾಕ್‌ಮೇಲ್‌: ಆತಿಶಿ ಆರೋಪ

ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಾಲಿವಾಲ್ ಅವರು ಅಕ್ರಮ ನೇಮಕಾತಿ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದಾರೆ. ಹೀಗಾಗಿಯೇ ಇದನ್ನು ದಾಳವಾಗಿ ಬಳಸಿ, ಕೇಜ್ರಿವಾಲ್‌ ವಿರುದ್ಧದ ಪಿತೂರಿಯಲ್ಲಿ ಭಾಗಿಯಾಗಲು ಬಿಜೆಪಿ ಅವರಿಗೆ ‘ಬ್ಲ್ಯಾಕ್‌ಮೇಲ್‌’ ಮಾಡಿದೆ ಎಂದು ದೆಹಲಿ ಸಚಿವೆ ಆತಿಶಿ ಆರೋಪಿಸಿದರು.
Last Updated 18 ಮೇ 2024, 6:43 IST
ಬಿಜೆಪಿಯಿಂದ ಸ್ವಾತಿಗೆ ಬ್ಲ್ಯಾಕ್‌ಮೇಲ್‌: ಆತಿಶಿ ಆರೋಪ
ADVERTISEMENT