ಚೆನ್ನೈ: ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ ತಮಿಳುನಾಡಿನ ಕೋಯಮತ್ತೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ. ಅಣ್ಣಾಮಲೈ ವಿರುದ್ಧ ಎರಡು ದೂರು ದಾಖಲಾಗಿದೆ.
.ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ: ಅಣ್ಣಾಮಲೈ ವಿರುದ್ಧ ಪ್ರಕರಣ.
ಭಾರತೀಯ ದಂಡ ಸಂಹಿತೆಯ 143, 286, 341 ಹಾಗೂ 290 ಸೆಕ್ಷನ್‌ಗಳಡಿ ದೂರು ದಾಖಲಾಗಿದೆ.

ಸುಳೂರು ಹಾಗೂ ಸಿಂಗನಲ್ಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
.ಲೋಕಸಭೆ ಚುನಾವಣೆ: ಕೊಯಮತ್ತೂರು ಕ್ಷೇತ್ರದಿಂದ ಅಣ್ಣಾಮಲೈ ಸ್ಪರ್ಧೆ.
ನಿಗದಿತ ಸಮಯ ಮೀರಿ ಪ್ರಚಾರ ಮಾಡಿದ ಆರೋಪದಲ್ಲಿ ಕಳೆದ ವಾರ ಅಣ್ಣಾಮಲೈ ಹಾಗೂ ಅವರ ಬೆಂಬಲಿಗರ ಮೇಲೆ ಐಪಿಸಿಯ ವಿವಿಧ ಕಲಂಗಳಡಿ ದೂರು ದಾಖಲಾಗಿತ್ತು. ಡಿಎಂಕೆ ಸದಸ್ಯ ನೀಡಿದ ದೂರಿನ ಆಧಾರದಲ್ಲಿ ಪೀಲಮೇಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

(ಪಿಟಿಐ ಮಾಹಿತಿಯಿಂದ)
.ಅಣ್ಣಾಮಲೈ, ಪಳನಿಸ್ವಾಮಿ ವಿರುದ್ಧ ಸ್ಟಾಲಿನ್ ಮಾನನಷ್ಟ ಮೊಕದ್ದಮೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.