ನವದೆಹಲಿ: ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ನಡೆಯಲಿರುವ 12 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ 95 ಕ್ಷೇತ್ರಗಳಲ್ಲಿ 1,352 ಹುರಿಯಾಳುಗಳು ಕಣದಲ್ಲಿದ್ದಾರೆ. ಈ ಪೈಕಿ ಶೇ 13ರಷ್ಟು ಅಭ್ಯರ್ಥಿಗಳು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಶೇ 29ರಷ್ಟು ಕೋಟ್ಯಧಿಪತಿಗಳಾಗಿದ್ದಾರೆ.

ಅಭ್ಯರ್ಥಿಗಳ ಅಪರಾಧ ಹಿನ್ನೆಲೆ, ಹಣಕಾಸು, ಶಿಕ್ಷಣ, ಲಿಂಗ ಹಾಗೂ ಇತರ ವಿಷಯಗಳ ಬಗ್ಗೆ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಸೋಮವಾರ ವರದಿ ಪ್ರಕಟಿಸಿದೆ.

ಮೂರನೇ ಹಂತದ ಮತದಾನ ಮೇ 7ರಂದು ನಡೆಯಲಿದೆ. ಅಖಾಡದಲ್ಲಿ 123 (ಶೇ 9) ಮಹಿಳಾ ಅಭ್ಯರ್ಥಿ
ಗಳಿದ್ದಾರೆ. ತಮ್ಮ ಬಳಿ ಆಸ್ತಿ ಇಲ್ಲವೆಂದು ಐವರು ಅಭ್ಯರ್ಥಿಗಳು ಘೋಷಿಸಿಕೊಂಡಿದ್ದಾರೆ. ಇಬ್ಬರು ಅಭ್ಯರ್ಥಿಗಳು ಅತ್ಯಾಚಾರ ಪ್ರಕರಣಗಳಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿದ್ದಾರೆ.
.LS Polls: ಔಟರ್ ಮಣಿಪುರ ಕ್ಷೇತ್ರದ 6 ಮತಗಟ್ಟೆಗಳಲ್ಲಿ ಏ.30ರಂದು ಮರು ಮತದಾನ.ಪ್ರಜ್ವಲ್ ಪ್ರಕರಣದ ಬಗ್ಗೆ ಬಿಜೆಪಿಯವರು ಮೌನ ಯಾಕೆ: ಪ್ರಿಯಾಂಕ ಖರ್ಗೆ ಪ್ರಶ್ನೆ.ಅಶ್ಲೀಲ ವಿಡಿಯೊ ಪ್ರಕರಣ: ಪ್ರಜ್ವಲ್ ರೇವಣ್ಣ ಅಮಾನತಿಗೆ ಜೆಡಿಎಸ್ ಶಾಸಕ ಆಗ್ರಹ.ಉಪ್ಪು ತಿಂದವರು ನೀರು ಕುಡಿಯಲೇಬೇಕು: ಪ್ರಜ್ವಲ್ ಪ್ರಕರಣದ ಬಗ್ಗೆ HDK ಪ್ರತಿಕ್ರಿಯೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.