ಸಾತಾರ ( ಮಹಾರಾಷ್ಟ್ರ): ನಾನು ಜೀವಂತ ಇರುವವರೆಗೂ ಸಂವಿಧಾನ ಬದಲಾವಣೆ ಹಾಗೂ ಧರ್ಮ ಆಧಾರಿತ ಮೀಸಲಾತಿಗೆ ಅವಕಾಶ ಕಲ್ಪಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.
.ದ್ವೇಷ ಭಾಷಣ: ಅಣ್ಣಾಮಲೈ ವಿರುದ್ಧ ವಿಚಾರಣೆಗೆ ತಡೆ ವಿಸ್ತರಣೆ.ಮೋದಿಯನ್ನು ಅನರ್ಹಗೊಳಿಸಲು ECಗೆ ನಿರ್ದೇಶನ ನೀಡಲು ಕೋರಿ ಸಲ್ಲಿಸಿದ್ದ ಅರ್ಜಿ ವಜಾ.
ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ವೋಟ್ ಬ್ಯಾಂಕ್ ರಾಜಕಾರಣದಿಂದಾಗಿ ಕಾಶ್ಮೀರದಲ್ಲಿ ದಲಿತರು ಮೀಸಲಾತಿ ಕೋಟಾದಿಂದ ವಂಚಿತರಾಗಿದ್ದಾರೆ ಎಂದು ಹೇಳಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಎದುರಿಸಲು ಸಾಧ್ಯವಾಗದ ರಾಜಕೀಯ ಪ್ರತಿಸ್ಪರ್ಧಿಗಳು ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನವನ್ನು ಬಳಸಿ ನಕಲಿ ವಿಡಿಯೊಗಳನ್ನು ಸೃಷ್ಟಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಿಡುತ್ತಿದ್ದಾರೆ ಎಂದು ದೂರಿದ್ದಾರೆ.
.ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೇನ್ ಪತ್ನಿ ಕಲ್ಪನಾ ನಾಮಪತ್ರ ಸಲ್ಲಿಕೆ .
ಎಐ ತಂತ್ರಜ್ಞಾನವನ್ನು ಬಳಸಿ ನಕಲಿ ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಡುತ್ತಿರುವುದರ ಬಗ್ಗೆ ನಿಮ್ಮ(ಜನರು) ಗಮನಕ್ಕೆ ಬಂದರೆ ತಕ್ಷಣವೇ ಅಂತಹ ವಿಡಿಯೊಗಳ ಕುರಿತು ಪೊಲೀಸರಿಗೆ ಮಾಹಿತಿ ನೀಡಿ ಎಂದು ಮೋದಿ ಮನವಿ ಮಾಡಿದ್ದಾರೆ.
.ಪ್ರಜ್ವಲ್ ಪ್ರಕರಣ|ಮಹಿಳೆಯರ ಘನತೆಯ ಬಗ್ಗೆ ಬಿಜೆಪಿಗೆ ಕಾಳಜಿ ಇಲ್ಲವೇ? ಕಾಂಗ್ರೆಸ್ .ಗೋವಾ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: ಬಿಗಿ ಭದ್ರತೆ.
ಮುಂಬರುವ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ನಕಲಿ ವಿಡಿಯೊಗಳನ್ನು ಸೃಷ್ಟಿಸಿ ಜನರಲ್ಲಿ ಗೊಂದಲ ಸೃಷ್ಟಿಸುತ್ತಾರೆ. ಇಂತಹ ಘಟನೆಗಳಿಂದ ಸಮಾಜವನ್ನು ರಕ್ಷಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಮೋದಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.