ಬಾಗಲಕೋಟೆ: ಬಿಜೆಪಿ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ ಅವರ ಕುಟುಂಬದ ಆಸ್ತಿ ಹಾಗೂ ಸಾಲ ಹೆಚ್ಚಳವಾಗಿದೆ.

2019ರಲ್ಲಿ ಕುಟುಂಬದ ಆಸ್ತಿ ₹4.39 ಕೋಟಿ ಇತ್ತು. ಈಗ ₹7.57 ಕೋಟಿಗೆ ಹೆಚ್ಚಾಗಿದೆ. ಸಾಲವು ₹79 ಲಕ್ಷದಿಂದ ₹2.44 ಕೋಟಿಗೆ ಹೆಚ್ಚಾಗಿದೆ.

ಗದ್ದಿಗೌಡರ ₹82.62 ಲಕ್ಷ ಚರಾಸ್ತಿ, ₹4.05 ಕೋಟಿ ಸ್ಥಿರಾಸ್ತಿ ಇದೆ. ಅವರ ಪತ್ನಿ ಸಾವಿತ್ರಿ ಅವರ ಹೆಸರಿನಲ್ಲಿ ₹17.12 ಲಕ್ಷ ಚರಾಸ್ತಿ ಇದ್ದು, ಯಾವುದೇ ಸ್ಥಿರಾಸ್ತಿ ಇಲ್ಲ.

ಪುತ್ರ ಚಂದನಗೌಡ ಅವರ ಹೆಸರಿನಲ್ಲಿ ₹40.80 ಲಕ್ಷ ಚರಾಸ್ತಿ, ₹2.13 ಕೋಟಿ ಸ್ಥಿರಾಸ್ತಿ, ₹1.12 ಕೋಟಿ ಸಾಲವಿದೆ

ಬೃಹತ್ ಮೆರವಣಿಗೆ: ಬೆಳಗಾವಿ ಲೋಕಸಭೆ ಅಭ್ಯರ್ಥಿ ಜಗದೀಶ ಶೆಟ್ಟರ್, ಶಾಸಕರಾದ ಬಾಲಚಂದ್ರ ಜಾರಕಿಹೊಳಿ, ಸಿ.ಸಿ. ಪಾಟೀಲ, ಸಿದ್ದು ಸವದಿ, ಜಗದೀಶ ಗುಡಗುಂಟಿ, ಮಾಜಿ ಶಾಸಕ ವೀರಣ್ಣ ಚರಂತಿಮಠ ಮತ್ತಿತರರು ಮೆರವಣಿಗೆಯಲ್ಲಿ ಇದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.