ಉಡುಪಿ: ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. 2018ರ ಚುನಾವಣೆಯಲ್ಲೂ ಬಿಜೆಪಿ ಐದೂ ಸ್ಥಾನಗಳನ್ನು ಗೆದ್ದಿತ್ತು.

ಉಡುಪಿ ವಿಧಾನಸಭಾ ಕ್ಷೇತ್ರದಿಂದ ಯಶ್‌ಪಾಲ್ ಸುವರ್ಣ, ಬೈಂದೂರು ಕ್ಷೇತ್ರದಿಂದ ಗುರುರಾಜ ಶೆಟ್ಟಿ ಗಂಟಿಹೊಳೆ, ಕಾಪು ಕ್ಷೇತ್ರದಿಂದ ಗುರ್ಮೆ ಸುರೇಶ್ ಶೆಟ್ಟಿ, ಕಾರ್ಕಳ ಕ್ಷೇತ್ರದಿಂದ ವಿ.ಸುನಿಲ್ ಕುಮಾರ್, ಕುಂದಾಪುರ ಕ್ಷೇತ್ರದಿಂದ ಕಿರಣ್ ಕುಮಾರ್ ಕೊಡ್ಗಿ ಗೆಲುವು ಸಾಧಿಸಿದ್ದಾರೆ.

ಕಾರ್ಕಳ ಕ್ಷೇತ್ರ

ಬಿಜೆಪಿ ಅಭ್ಯರ್ಥಿ ಸುನಿಲ್ ಕುಮಾರ್ ಪಡೆದ ಮತಗಳು–77028

ಕಾಂಗ್ರೆಸ್ ಅಭ್ಯರ್ಥಿ ಉದಯ ಶೆಟ್ಟಿ ಪಡೆದ ಮತಗಳು–63857

ಕಾಪು ಕ್ಷೇತ್ರ

ಬಿಜೆಪಿಯ ಗುರ್ಮೆ ಸುರೇಶ್ ಶೆಟ್ಟಿ ಪಡೆದ ಮತಗಳು–75118

ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ಪಡೆದ ಮತ–65857

ಬೈಂದೂರು ಕ್ಷೇತ್ರ

ಬಿಜೆಪಿ ಅಭ್ಯರ್ಥಿ ಗುರುರಾಜ ಶೆಟ್ಟಿ ಗಂಟಿಹೊಳೆ ಪಡೆದ ಮತ–97447

ಕಾಂಗ್ರೆಸ್ ಅಭ್ಯರ್ಥಿ ಗೋಪಾಲ್ ಪೂಜಾರಿ ಪಡೆದ ಮತ–81518

ಉಡುಪಿ ಕ್ಷೇತ್ರ

ಬಿಜೆಪಿ ಅಭ್ಯರ್ಥಿ ಯಶ್‌ಪಾಲ್ ಸುವರ್ಣ ಪಡೆದ ಮತ–97079

ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಪಡೆದ ಮತ–64303

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.