ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ 50 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ ಕುಮಾರಸ್ವಾಮಿ ಅವರು ಶುಕ್ರವಾರ ಪ್ರಕಟಿಸಿದರು.

ತೀವ್ರ ಕುತೂಹಲ ಕೆರಳಿಸಿದ್ದ ಹಾಸನ ವಿಧಾನಸಭಾ ಕ್ಷೇತ್ರದಿಂದ ಎಚ್.ಪಿ ಸ್ವರೂಪ್ ಅವರನ್ನು ಕಣಕ್ಕಿಳಿಸಲಾಗುತ್ತಿದ್ದು, ಶಾಸಕ ಎಚ್.ಡಿ ರೇವಣ್ಣ ಪತ್ನಿ ಭವಾನಿಗೆ ನಿರಾಶೆಯಾಗಿದೆ.

ಪಟ್ಟಿ ಪ್ರಕಟಣೆಗೂ ಮುನ್ನ ಎಚ್.ಡಿ ಕುಮಾರಸ್ವಾಮಿ ಅವರು ಬೆಂಗಳೂರಿನಲ್ಲಿರುವ ಪಕ್ಷದ ಕೇಂದ್ರ ಕಚೇರಿ ಜೆ.ಪಿ ಭವನದಲ್ಲಿ ಸಭೆ ನಡೆಸಿದರು. ಈ ಸಭೆಯಲ್ಲಿ ರೇವಣ್ಣ ಅವರೂ ಉಪಸ್ಥಿತರಿದ್ದರು.

ಪಟ್ಟಿಯಲ್ಲಿನ 49 ಹೆಸರುಗಳನ್ನು ಕುಮಾರಸ್ವಾಮಿ ಪ್ರಕಟಿಸಿದರೆ, ಹಾಸನದ ಟಿಕೆಟ್ ಅನ್ನು ರೇವಣ್ಣ ಅವರು ಘೋಷಿಸಿದರು.

ಶಿವಮೊಗ್ಗ ಜಿಲ್ಲೆಯ ಸೊರಬ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಚಂದ್ರೇಗೌಡ ಅವರ ಹೆಸರನ್ನು ನಂತರ ಘೋಷಣೆ ಮಾಡಲಾಯಿತು.

ಓದಿ... ಕಾಂಗ್ರೆಸ್ಗೆ ಸೇರ್ಪಡೆಯಾದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ

ಅಭ್ಯರ್ಥಿಗಳ ಪಟ್ಟಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.