ಭಾನುವಾರ, 24 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಉಡುಪಿ | ಫಲಿತಾಂಶಕ್ಕೂ ಮುನ್ನ ರಾಜಕೀಯ ವಿಶ್ಲೇಷಣೆ; ಯಾರಿಗೆ ಎಷ್ಟು ಲೀಡ್‌ ಚರ್ಚೆ

ಅಭ್ಯರ್ಥಿಗಳ ಸೋಲು ಗೆಲುವಿನ ಲೆಕ್ಕಾಚಾರ
Published : 30 ಏಪ್ರಿಲ್ 2024, 6:28 IST
Last Updated : 30 ಏಪ್ರಿಲ್ 2024, 6:28 IST
ಫಾಲೋ ಮಾಡಿ
Comments
2019; ಬಿಜೆಪಿ ಎಲ್ಲ ಕ್ಷೇತ್ರಗಳಲ್ಲಿ ಮುನ್ನಡೆ
2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅದ್ಭುತವಾದ ಜಯ ದಾಖಲಿಸಿತ್ತು. ರಾಜ್ಯದಲ್ಲಿ ಅತಿ ಹೆಚ್ಚು ಮತಗಳ ಅಂತರದ ಗೆಲುವು ಸಿಕ್ಕ ಕ್ಷೇತ್ರಗಳಲ್ಲಿ ಉಡುಪಿ ಚಿಕ್ಕಮಗಳೂರು ಕೂಡ ಒಂದಾಗಿತ್ತು. ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲೂ ಭಾರಿ ಮತಗಳ ಲೀಡ್‌ ಪಡೆದಿದ್ದು ವಿಶೇಷವಾಗಿತ್ತು. ಕುಂದಾಪುರದಲ್ಲಿ 77,196, ಉಡುಪಿಯಲ್ಲಿ 44261, ಕಾಪುವಿನಲ್ಲಿ 44,667, ಕಾರ್ಕಳದಲ್ಲಿ 58,547, ಶೃಂಗೇರಿಯಲ್ಲಿ 28,970, ಮೂಡಿಗೆರೆಯಲ್ಲಿ 26,712, ಚಿಕ್ಕಮಗಳೂರಿನಲ್ಲಿ 33,145, ತರಿಕೆರೆಯಲ್ಲಿ 35,052 ಮತಗಳ ಅಂತರದ ಗೆಲುವು ದಾಖಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT