ಹಾವೇರಿ: ಅನುಮತಿ ಇಲ್ಲದೇ ನಗರದ ವಿದ್ಯಾಸಂಸ್ಥೆಯಲ್ಲಿ ಚುನಾವಣಾ ಪ್ರಚಾರ ಸಭೆ ನಡೆಸಿರುವ ಆರೋಪದ ಮೇರೆಗೆ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ವಿರುದ್ಧ ಹಾವೇರಿ ಶಹರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದೆ.

ಏ.27ರಂದು ಬೊಮ್ಮಾಯಿ ಅವರು ನಗರದ ಆಯುರ್ವೇದ ಕಾಲೇಜಿನಲ್ಲಿ ಪ್ರಚಾರ ಸಭೆ ನಡೆಸಿದ್ದರು. ನೀತಿಸಂಹಿತೆ ಜಾರಿ ಇರುವ ಸಂದರ್ಭದಲ್ಲಿ ಪೂರ್ವಾನುಮತಿ ಇಲ್ಲದೇ ಹಾಗೂ ನೀತಿಸಂಹಿತೆ ಅನ್ವಯ ನಿಷೇಧಿತ ಪ್ರದೇಶವಾದ ವಿದ್ಯಾಸಂಸ್ಥೆಯಲ್ಲಿ ಚುನಾವಣಾ ಪ್ರಚಾರ ಸಭೆ ನಡೆಸಿದ್ದಾರೆ. ಅಲ್ಲದೇ ಫೇಸ್ಬುಕ್ನಲ್ಲಿ ಸಭೆಯ ಫೋಟೊ ಹಂಚಿಕೊಳ್ಳುವ ಮೂಲಕ ನೀತಿಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಕ್ಷಿಪ್ರ ಕಾರ್ಯಪಡೆ ಮುಖ್ಯಸ್ಥ ರಾಮಕೃಷ್ಣ ದೂರು ದಾಖಲಿಸಿದ್ದಾರೆ.
.Udupi ಶೌಚಾಲಯದಲ್ಲಿ ವಿಡಿಯೊ; ಪೊಲೀಸರು ಒತ್ತಡಕ್ಕೆ ಮಣಿಯುತ್ತಿದ್ದಾರೆ: ಬೊಮ್ಮಾಯಿ.ರಾಹುಲ್ ಗಾಂಧಿ ಮದುವೆ ಆಗಲ್ಲ, ನರೇಂದ್ರ ಮೋದಿ ಸೋಲಿಸಲಾಗಲ್ಲ: ಬೊಮ್ಮಾಯಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.