ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ರಾಹುಲ್ ಗಾಂಧಿ ಇದೇ 17ರಂದು ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ.

17ರಂದು ಬೆಳಿಗ್ಗೆ ಮಂಡ್ಯ, ಸಂಜೆ 4 ಗಂಟೆಗೆ ಕೋಲಾರದಲ್ಲಿ ನಡೆಯಲಿರುವ ಚುನಾವಣಾ ಪ್ರಚಾರ ಸಮಾವೇಶಗಳಲ್ಲಿ ರಾಹುಲ್ ಭಾಗವಹಿಸಲಿದ್ದಾರೆ. ಅದೇ ದಿನ ಬೆಂಗಳೂರಿನಲ್ಲಿ ರೋಡ್ ಶೋ ಹಮ್ಮಿಕೊಳ್ಳುವ ಬಗ್ಗೆಯೂ ಚರ್ಚೆ ನಡೆದಿದೆ. ಆದರೆ, ಯಾವ ಕ್ಷೇತ್ರದ ವ್ಯಾಪ್ತಿಯಲ್ಲಿ ಆಯೋಜಿಸಬೇಕು ಎಂಬ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

‘ರಾಜ್ಯದಲ್ಲಿ ಚುನಾವಣಾ ಪ್ರಚಾರಕ್ಕೆ ಬರುವಂತೆ ಪ್ರಿಯಾಂಕಾ ಗಾಂಧಿ ಅವರನ್ನೂ ಆಹ್ವಾನಿಸಲಾಗಿದೆ. ಅವರು ಬರಲು ಒಪ್ಪಿದ್ದಾರೆ. ಆದರೆ, ಇನ್ನೂ ದಿನ ನಿಗದಿ ಆಗಿಲ್ಲ’ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.