ಈ ಗಿಡ ಜೂನ್ 5, 2015 ರಂದು ಲಾಲ್ ಬಾಗ್ ಪಶ್ಚಿಮ ದ್ವಾರದ ಬಳಿ ಶ್ರೀ.ಅನಂತಕುಮಾರ್ ಅವರು ನೆಟ್ಟಿದ್ದು. ಯಾಕೋ ಮುದುರಿ ಹೋಗಿದೆ. ಲಾಲ್ ಬಾಗ್ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದೇವೆ. ಶ್ರೀ ಅನಂತಕುಮಾರರ ಅನುಪಸ್ಥಿತಿಯಲ್ಲಿ ಈ ಗಿಡವನ್ನು ಉಳಿಸುವ ಜವಾಬ್ದಾರಿ ನಮ್ಮದು, ಎಂಬುದು ನನ್ನ ಭಾವನೆ.@adamya_chetana@AnanthKumar_BJPpic.twitter.com/17f054bhFu
— Tejaswini AnanthKumar (@Tej_AnanthKumar) April 17, 2023
ಮಾತು ಬೆಳ್ಳಿ ಹೌದೋ ಅಲ್ಲವೋ ಗೊತ್ತಿಲ್ಲ, ಆದರೆ ಮೌನ ಮಾತ್ರ ಬಂಗಾರ. ಏನಂತಿರಿ ?
— Tejaswini AnanthKumar (@Tej_AnanthKumar) April 17, 2023