ಬೆಂಗಳೂರು: ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ (ದಿವ್ಯ ಸ್ಪಂದನಾ) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎನ್ನುವ ಸುದ್ದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಈ ಬಗ್ಗೆ ರಮ್ಯಾ ಆಪ್ತರು ಸ್ಪಷ್ಟನೆ ನೀಡಿದ್ದು, ರಮ್ಯಾ ಅವರು ಅರೋಗ್ಯವಾಗಿದ್ದಾರೆ. ಸದ್ಯ ಅವರು ಯುರೋಪ್ ಪ್ರವಾಸದಲ್ಲಿದ್ದಾರೆ ಎಂದು ತಿಳಿಸಿದ್ದಾರೆ.

‘ರಮ್ಯಾ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಮಾತನಾಡಿದ್ದೇವೆ. ಅವರು ಆರೋಗ್ಯವಾಗಿದ್ದಾರೆ. ಅವರ ಸಾವಿನ ಬಗೆಗೆ ಹರಡುತ್ತಿರುವ ಸುದ್ದಿ ಸುಳ್ಳು’ ಎಂದು ರಮ್ಯಾ ಆಪ್ತ ವಲಯ ಸ್ಪಷ್ಟಪಡಿಸಿದೆ.

ತಮಿಳಿನ ಕೆಲ ವೆಬ್‌ಸೈಟ್‌ಗಳು ಮತ್ತು ಸಾಮಾಜಿಕ ಜಾಲತಾಣಗಳು ರಮ್ಯಾ ಸಾವಿನ ಬಗ್ಗೆ ವದಂತಿ ಹಬ್ಬಿಸಿದ್ದವು. ಇದನ್ನು ಮೂಲವಾಗಿರಿಸಿ ಇನ್ನೂ ಕೆಲ ಮಾಧ್ಯಮಗಳು ರಮ್ಯಾ ಸಾವಿನ ಸುದ್ದಿಯನ್ನು ಬಿತ್ತರಿಸಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.