ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಅವರು ಮಗ ಹಾಗೂ ನಟ ಅಭಿಷೇಕ್ ಬಚ್ಚನ್ ಜತೆ ಮೊದಲ ಬಾರಿಗೆ ’ಕಲ್ಕಿ 2898 ಎಡಿ’ ಸಿನಿಮಾವನ್ನು ವೀಕ್ಷಿಸಿದ್ದಾರೆ.
.IPL | ಆರ್ಸಿಬಿ ಬ್ಯಾಟಿಂಗ್ ಕೋಚ್, ಮೆಂಟರ್ ಆಗಿ ದಿನೇಶ್ ಕಾರ್ತಿಕ್ ನೇಮಕ.ನೀಟ್–ಯುಜಿ: ಪರಿಷ್ಕೃತ ರ್ಯಾಂಕ್ ಪಟ್ಟಿ ಬಿಡುಗಡೆ ಮಾಡಿದ NTA .
ಅಮಿತಾಬ್, ಮಗ ಅಭಿಷೇಕ್ ಬಚ್ಚನ್ ಹಾಗೂ ಕೆಲವು ಸ್ನೇಹಿತರೊಂದಿಗೆ ’ಕಲ್ಕಿ 2898 ಎಡಿ’ ಚಿತ್ರವನ್ನು ವೀಕ್ಷಿಸಿದ್ದಾರೆ. 3ಡಿಯಲ್ಲಿ ಸಿನಿಮಾ ವೀಕ್ಷಿಸಿದ್ದರಿಂದ ಸಿನಿಮಾದ ಸೊಬಗು ಮತ್ತಷ್ಟು ಅದ್ಭುತವಾಗಿತ್ತು. ಚಿತ್ರವನ್ನು ನೋಡಿ ಹೊರಬಂದ ಮೇಲೆ ಮನಸ್ಸಿಗೆ ತೃಪ್ತಿಕರ ಅನುಭವವಾಯಿತು ಎಂದು ಸಾಮಾಜಿಕ ಜಾಲತಾಣ ವೇದಿಕೆಯಲ್ಲಿ ಬರೆದುಕೊಂಡಿದ್ದಾರೆ.

ಕಲ್ಕಿ ಸಿನಿಮಾದಲ್ಲಿ ’ಮಹಾಭಾರತ’ದ ಅಶ್ವತ್ಥಾಮ ಪಾತ್ರದಲ್ಲಿ ಅಮಿತಾಬ್ ಬಚ್ಚನ್ ಕಾಣಿಸಿಕೊಂಡಿದ್ದಾರೆ.

ಮಹಾಭಾರತ ಮತ್ತು ವೈಜ್ಞಾನಿಕ ಕಾದಂಬರಿಗಳ ಮಿಶ್ರಣದ ₹600 ಕೋಟಿ ವೆಚ್ಚದ ಈ ಚಿತ್ರವನ್ನು ವೈಜಯಂತಿ ಮೂವೀಸ್ ನಿರ್ಮಿಸಿದೆ. ಈ ಚಿತ್ರಕ್ಕೆ ನಾಗ್ ಅಶ್ವಿನ್ ಆ್ಯಕ್ಷನ್ ಕಟ್ ಹೇಳಿದ್ದಾರೆ.
.ಪಶ್ಚಿಮ ಬಂಗಾಳ | ದಂಪತಿ ಮೇಲೆ TMC ಮುಖಂಡನಿಂದ ಹಲ್ಲೆ: ಮಮತಾ ವಿರುದ್ಧ ನಡ್ಡಾ ಕಿಡಿ.ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಕಾಶ್ಮೀರ ಆಹ್ವಾನ.
ಪ್ರಭಾಸ್, ದೀಪಿಕಾ ಪಡುಕೋಣೆ, ಕಮಲ್ ಹಾಸನ್ ಸೇರಿದಂತೆ ದೊಡ್ಡ ತಾರಾಗಣವನ್ನೇ ಹೊಂದಿದೆ. ಈ ಚಿತ್ರ ತೆಲುಗು, ತಮಿಳು, ಮಲಯಾಳಂ, ಕನ್ನಡ, ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ವಿಶ್ವದಾದ್ಯಂತ 2ಡಿ ಮತ್ತು 3ಡಿಯಲ್ಲಿ ಬಿಡುಗಡೆಯಾಗಿದೆ.

‘ಕಲ್ಕಿ 2898 ಎಡಿ’ ಚಿತ್ರ ಜೂನ್ 27 ರಂದು ವಿಶ್ವದಾದ್ಯಂತ ಬಿಡುಗಡೆಯಾಗಿದ್ದು, ಮೂರೇ ದಿನದಲ್ಲಿ ₹415 ಕೋಟಿ ಗಳಿಕೆ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.