ಹೈದರಾಬಾದ್: ತೆಲುಗು ನಟಪವರ್ ಸ್ಟಾರ್ ಪವನ್ ಕಲ್ಯಾಣ್, ರಾಣಾ ದಗ್ಗುಭಾಟಿ ಅಭಿನಯದ ‘ಭಿಮ್ಲಾ ನಾಯಕ್’ ಸಿನಿಮಾ ಗಲ್ಲಾ ಪೆಟ್ಟಿಗೆಯಲ್ಲಿ ಸಖತ್ ಸದ್ದು ಮಾಡುತ್ತಿದೆ.

ಈ ಚಿತ್ರ ಫೆ.25ರಂದು ವಿಶ್ವದಾದ್ಯಂತ ಬಿಡುಗಡೆಯಾಗಿದ್ದು, ಈವರೆಗೆ ₹100 ಕೋಟಿಗೂ ಹೆಚ್ಚು ಹಣ ಗಳಿಸಿದೆ ಎಂದು ಮೂಲಗಳು ತಿಳಿಸಿವೆ.

ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ ಸೇರಿದಂತೆ ಹಲವೆಡೆ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಮಲಯಾಳಂನ ಸೂಪರ್‌ಹಿಟ್ ‘ಅಯ್ಯಪ್ಪನ್ ಕೋಶಿಯಂ’ ಸಿನಿಮಾದ ರಿಮೇಕ್ ಆಗಿರುವ 'ಭಿಮ್ಲಾ ನಾಯಕ್' ಚಿತ್ರವನ್ನುಸಾಗರ್ ಕೆ ಚಂದ್ರ ಅವರು ನಿರ್ದೇಶಿಸಿದ್ದಾರೆ.

ಪವನ್ ಕಲ್ಯಾಣ್, ರಾಣಾ ದಗ್ಗುಭಾಟಿ, ನಿತ್ಯಾ ಮೆನನ್, ಸಂಯುಕ್ತಾ ಮೆನನ್ ಪ್ರಮುಖ ತಾರಾಗಣದಲ್ಲಿದ್ದಾರೆ. ಸಿತಾರಾ ಎಂಟರ್‌ಟೈನ್‌ಮೆಂಟ್ಸಂಸ್ಥೆ ಈ ಚಿತ್ರವನ್ನು ನಿರ್ಮಾಣ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.