ಬೆಂಗಳೂರು: ಗುಳಿಕೆನ್ನೆಯ ಬೆಡಗಿ ದೀಪಿಕಾ ಪಡುಕೋಣೆ ಅಭಿನಯಿಸುತ್ತಿರುವ ‘ಛಪಾಕ್’ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ.

ಈ ಸಿನಿಮಾ ಆ್ಯಸಿಡ್ ಸಂತ್ರಸ್ತೆ ಲಕ್ಷ್ಮೀ ಅಗರ್ವಾಲ್ ಅವರ ಬದುಕಿನ ಕಥೆಯಾಧಾರಿತವಾಗಿದೆ. ದೀಪಿಕಾ ಫಸ್ಟ್ಲುಕ್ನಲ್ಲಿ, ಲಕ್ಷ್ಮೀ ಅಗರ್ವಾಲ್ ಅವರಂತೆಯೇ ಗೋಚರಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಬಗ್ಗೆ ತಮ್ಮ ಟ್ವೀಟರ್ ಖಾತೆಯಲ್ಲಿ ಸಂತಸ ಹಂಚಿಕೊಂಡಿರುವ ದೀಪಿಕಾ, ಈ ಪಾತ್ರ ಯಾವಾಗಲೂ ನನ್ನ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುತ್ತದೆ...#ಮಾಲ್ಟಿ. ಇಂದಿನಿಂದ ಚಿತ್ರೀಕರಣ ಶುರುವಾಗುತ್ತಿದೆ #ಛಪಾಕ್. ಜನವರಿ 10, 2020ರಂದು ಈ ಚಿತ್ರ ತೆರೆಕಾಣಲಿದೆ ಎಂದು ಟ್ವೀಟ್ ಮಾಡಿದ್ದಾರೆ.

ಟ್ವಿಟರ್ನಲ್ಲಿ ಈಗಾಗಲೇ 20 ಸಾವಿರ ಮಂದಿ ವೀಕ್ಷಿಸಿದ್ದು, 3.3 ಸಾವಿರ ಜನರು ರೀಟ್ವೀಟ್ ಮಾಡಿದ್ದಾರೆ.

ಈ ಚಿತ್ರವನ್ನು ಮೇಘನಾ ಗುಲ್ಜರ್ ನಿರ್ದೇಶಿಸುತ್ತಿದ್ದಾರೆ.

ಇದನ್ನೂ ಓದಿ..
ಸುದೀರ್ಘ ಕಥನ: ದೀಪಿಕಾ ಪಡುಕೋಣೆಯ ಮನತಟ್ಟಿದ ಆಸಿಡ್ ಸಂತ್ರಸ್ತೆಯ ಬದುಕು ಹೀಗಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.