ನವದೆಹಲಿ:  ಆರ್.ಆರ್.ಆರ್ ಸಿನಿಮಾದ ‘ನಾಟು ನಾಟು’ ಹಾಡಿಗೆ ಆಸ್ಕರ್ ಪ್ರಶಸ್ತಿ ಲಭಿಸುತ್ತಿದಂತೆ ಆ ಹಾಡನ್ನು ವಿದೇಶಿಗರಿಗೂ ಈಗ ಅಚ್ಚುಮೆಚ್ಚು ಆಗಿದೆ.

ಇದೀಗ ಜರ್ಮನಿಗರು ಕೂಡ ಈ ಹಾಡಿಗೆ ಕುಣಿದು ಕುಪ್ಪಳಿಸಿದ್ದಾರೆ. ಭಾರತದಲ್ಲಿನ ಭಾರತ–ಟಿಬೆಟ್ ಜರ್ಮನ್ ರಾಯಭಾರಿ ಹಾಗೂ ಜರ್ಮನ್‌ನ ರಾಯಭಾರ ಕಚೇರಿಯ ಸಿಬ್ಬಂದಿ ಹಳೇ ದೆಹಲಿಯ ಮಾರುಕಟ್ಟೆ ಪ್ರದೇಶದಲ್ಲಿ ನಾಟು ನಾಟು ಹಾಡಿಗೆ ಕುಣಿದು ಕುಪ್ಪಳಿಸಿದ್ದಾರೆ.

ಇದೀಗ ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಭಾರತ–ಟಿಬೆಟ್‌ನ ಜರ್ಮನ್ ರಾಯಭಾರಿ ಡಾ.ಫಿಲಿಫ್ ಅಕ್ಕರ್‌ಮನ್ ಅವರು ಈ ವಿಡಿಯೊ ಹಂಚಿಕೊಂಡಿದ್ದಾರೆ.

95ನೇ ಆಸ್ಕರ್‌ನಲ್ಲಿ ‘ನಾಟು ನಾಟು‘ ಹಾಡಿಗೆ ಅತ್ಯುತ್ತಮ ಗೀತೆ ಪ್ರಶಸ್ತಿ ಸಿಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.