ಬೆಂಗಳೂರು:ಅಕ್ಷಯ್ ಕುಮಾರ್ ಹಾಗೂ ಕರೀನಾ ಕಪೂರ್ ಅಭಿನಯದ ಗುಡ್ ನ್ಯೂಸ್ ಹಿಂದಿ ಚಲನಚಿತ್ರ ಪ್ರದರ್ಶನಕ್ಕೆ ತಡೆ ಕೋರಿ ಅರ್ಜಿ ಸಲ್ಲಿಸಲಾಗಿದೆ.

ಗುಡ್ ನ್ಯೂಸ್ ಸಿನಿಮಾಗೆ ತಡೆನೀಡುವಂತೆ ಸಮೀಮ್ ರಝಾ ಎಂಬುವವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದುಮಂಗಳವಾರವೇ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವಂತೆ ಅರ್ಜಿದಾರರ ಪರ ವಕೀಲರು ಮನವಿ ಮಾಡಿದ್ದಾರೆ.

ಡಿ.27ಕ್ಕೆ ಅರ್ಜಿ ವಿಚಾರಣೆ ನಡೆಸುವುದಾಗಿ ನ್ಯಾಯಪೀಠ ತಿಳಿಸಿದೆ.

ಕೃತಕ ಗರ್ಭಧಾರಣೆ ಚಿಕಿತ್ಸೆ ಚಿತ್ರದ ಕಥಾವಸ್ತುವಾಗಿದೆ. ಚಿತ್ರದ "ಇಂದಿರಾ ಐವಿಎಫ್" ಎಂಬ ಸಂಸ್ಥೆ ಹೊರತುಪಡಿಸಿ ಉಳಿದ ಸಂಸ್ಥೆಗಳಲ್ಲಿ ಸರಿಯಾದ ಚಿಕಿತ್ಸೆ ದೊರೆಯುವುದಿಲ್ಲ ಎನ್ನುವ ಅರ್ಥ ಕೊಡುವಂತಿದೆ. ಇದರಿಂದ ಜನರಿಗೆ ಐವಿಎಫ್ ಚಿಕಿತ್ಸೆ ಬಗ್ಗೆ ತಪ್ಪು ಸಂದೇಶ ನೀಡಿದಂತಾಗುತ್ತದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.