ಮುಂಬೈ: ಬಾಲಿವುಡ್ ನಟಿ ಅತಿಯಾ ಶೆಟ್ಟಿ ಅವರಿಗೆ ಇಂದು (ಶನಿವಾರ) 30ನೇ ಹುಟ್ಟುಹಬ್ಬದ ಸಂಭ್ರಮ.

ಅತಿಯಾ ಶೆಟ್ಟಿ ಹುಟ್ಟುಹಬ್ಬದ ಅಂಗವಾಗಿ ಬಾಲಿವುಡ್ ನಟ ಸುನೀಲ್ ಶೆಟ್ಟಿ, ಕರ್ನಾಟಕ ಮೂಲದ ಟೀಮ್ ಇಂಡಿಯಾ ಆಟಗಾರ ಕೆ.ಎಲ್.ರಾಹುಲ್ ಸೇರಿದಂತೆ ಅಭಿಮಾನಿಗಳು ಶುಭ ಹಾರೈಸಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ಮಗಳ ಫೋಟೊ ಹಂಚಿಕೊಂಡಿರುವ ಬಾಲಿವುಡ್ ನಟ ಸುನೀಲ್ ಶೆಟ್ಟಿ, ‘ಜನ್ಮದಿನದ ಶುಭಾಶಯಗಳು ನನ್ನ ಜೀವ’ ಎಂದು ಬರೆದುಕೊಂಡಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ಅತಿಯಾ ಶೆಟ್ಟಿ ಜೊತೆಗಿನ ಫೋಟೊವನ್ನು ಪೋಸ್ಟ್ ಮಾಡಿರುವ ಕೆ.ಎಲ್.ರಾಹುಲ್, ‘ನನ್ನ ಪ್ರಿಯತಮೆಗೆ ಜನ್ಮದಿನದ ಶುಭಾಶಯಗಳು. ನೀವು ಎಲ್ಲವನ್ನೂ ಸುಂದರಗೊಳಿಸುತ್ತೀರಿ’ ಎಂದು ಬರೆದುಕೊಂಡಿದ್ದಾರೆ.

ಕಳೆದ ಮೂರು –ನಾಲ್ಕು ವರ್ಷಗಳಿಂದ ಒಟ್ಟಾಗಿ ಕಾಣಿಸಿಕೊಳ್ಳುತ್ತಿರುವ ರಾಹುಲ್ –ಅತಿಯಾ ಶೆಟ್ಟಿ ಜೋಡಿ ಶೀಘ್ರವೇ ಮದುವೆ ಆಗಲಿದ್ದಾರೆ ಎಂಬ ಮಾತು ಕೇಳಿಬರುತ್ತಿವೆ.

ಸದ್ಯ ರಾಹುಲ್, ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಆಡುತ್ತಿದ್ದಾರೆ.

ಇವನ್ನೂ ಓದಿ...

‘ಬನಾರಸ್’ ಸಿನಿಮಾ ವಿಮರ್ಶೆ: ಟೈಂ ಲೂಪ್ನಲ್ಲಿ ‘ಬನಾರಸ್’ ಲೋಕ

ಬಾಲಿವುಡ್ನಿಂದ ಆಫರ್ ಬಂದಿದ್ದು ನಿಜ, ಕನ್ನಡಕ್ಕೆ ಮೊದಲ ಆದ್ಯತೆ: ರಿಷಬ್ ಶೆಟ್ಟಿ

ಅಮ್ಮನಾಗುವ ಖುಷಿ: ‘ಬೇಬಿ ಬಂಪ್’ ಫೋಟೊ ಹಂಚಿಕೊಂಡ ಬಾಲಿವುಡ್ ನಟಿ ಬಿಪಾಶಾ ಬಸು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.