ಬೆಂಗಳೂರು: ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಯೋಗಾಭ್ಯಾಸದ ವಿಡಿಯೊವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೊ ಹಂಚಿಕೊಂಡಿರುವ ಶಿಲ್ಪಾ, ‘ಒಂದು ನಗು ನಮ್ಮ ಸುತ್ತಲಿನ ವಾತವರಣ ಸಂತೋಷವಾಗಿರುವಂತೆ ಮಾಡುತ್ತದೆ. ವ್ಯಕ್ತಿಯು ಸಂತೋಷವಾಗಿ ಇರಲು ಮೊದಲು ಆತ ಆರೋಗ್ಯವಾಗಿರುವುದು ಮುಖ್ಯ‘.

ಆರೋಗ್ಯಕರ ಮನಸ್ಸು ಮತ್ತು ದೇಹಕ್ಕಾಗಿ ಯೋಗವನ್ನು ನಿಮ್ಮ ಜೀವನದ ಭಾಗವನ್ನಾಗಿ ಮಾಡಿಕೊಳ್ಳಿ. ಅರೋಗ್ಯವಂತ ವ್ಯಕ್ತಿಯು ಸಂತೋಷದಿಂದ ಇರಲು ಸಾಧ್ಯ. ಎಲ್ಲರಿಗೂ ಯೋಗ ದಿನದ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ.

ಶಿಲ್ಪಾ ಶೆಟ್ಟಿ ಅವರು ದೈನಂದಿನ ಜೀವನದಲ್ಲಿ ಯೋಗಾಭ್ಯಾಸ ಅಳವಡಿಸಿಕೊಳ್ಳುವ ಮೂಲಕ ಫಿಟ್ನೆಸ್ ಕಾಯ್ದುಕೊಂಡಿದ್ದಾರೆ. ಯೋಗ ಕುರಿತ ಮಾಹಿತಿಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.