ಮುಂಬೈ: ಫ್ಯಾಷನ್ ಬಗ್ಗೆ ಹೆಚ್ಚು ಗಮನ ಹರಿಸುವ ಬಾಲಿವುಡ್ ನಟಿ ಜಾಹ್ನವಿ ಕಪೂರ್, ಆಕರ್ಷಕಉಡುಗೆಗಳಲ್ಲಿಕಾಣಿಸಿಕೊಳ್ಳುವ ಮೂಲಕ ಸದಾ ಸುದ್ದಿಯಲ್ಲಿರುತ್ತಾರೆ.

ಜಾಹ್ನವಿ, ಈ ಬಾರಿ ಬ್ಯಾಕ್‌ಲೆಸ್ ಡ್ರೆಸ್‌ನಲ್ಲಿಡಿನ್ನರ್ ಪಾರ್ಟಿಗೆ ಎಂಟ್ರಿಕೊಡುವ ಮೂಲಕ ನೆಟ್ಟಿಗರಿಂದ ಟ್ರೋಲ್‌ಗೆ ಗುರಿಯಾಗಿದ್ದಾರೆ.

ಜಾಹ್ನವಿ ಇತ್ತೀಚಿಗೆ ಸ್ನೇಹಿತೆ ಅನನ್ಯಾ ಪಾಂಡೆ ಅವರೊಂದಿಗೆ ಪಾರ್ಟಿಗೆ ಹೋಗಿದ್ದರು. ಆದರೆ, ಈ ಸಂದರ್ಭದಲ್ಲಿ ಅವರು ಧರಿಸಿದ್ದ ಉಡುಪು ನೋಡುಗರ ಕಣ್ಣು ಕುಕ್ಕಿಸುವಂತಿತ್ತು. ನೀಲಿ ಬಣ್ಣದ ಜಂಪ್‌ಸೂಟ್ ಧರಿಸಿದ್ದ ಜಾಹ್ನವಿ ಕ್ಯಾಮೆರಾಗೆ ಪೋಸ್ ನೀಡಿದ್ದಾರೆ.

ಈ ವಿಡಿಯೊ ಮತ್ತು ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದ್ದು, ನೆಟ್ಟಿಗರು ಹಲವು ಬಗೆಯಲ್ಲಿ ಕಾಮೆಂಟ್ ಮಾಡಿದ್ದಾರೆ.

ಜಾಹ್ನವಿ ಅವರ ಡ್ರೆಸ್ಸಿಂಗ್ ಸೆನ್ಸ್ ಬಗ್ಗೆ ಪ್ರತಿಕ್ರಿಯಿಸಿರುವ ಕೆಲವರು ‘ಈಕೆ ಭಾರತದ ಕಿಮ್ ಕರ್ದಾಶಿಯಾನ್’ ಎಂದು ಹೋಲಿಕೆ ಮಾಡಿದ್ದಾರೆ.

ಜಾಹ್ನವಿ ಕಪೂರ್, ದಿವಂಗತ ಸೂಪರ್ ಸ್ಟಾರ್ ಶ್ರೀದೇವಿ ಮತ್ತು ನಿರ್ಮಾಪಕ ಬೋನಿ ಕಪೂರ್ ಅವರ ಪುತ್ರಿ. ಅವರು 2018ರಲ್ಲಿ ತೆರೆಕಂಡ ‘ಧಡಕ್’ ಸಿನಿಮಾ ಮೂಲಕ ಹಿಂದಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು.

ಓದಿ... 40ನೇ ವಸಂತಕ್ಕೆ ಕಾಲಿಟ್ಟ ಅಲ್ಲು ಅರ್ಜುನ್: ರಶ್ಮಿಕಾ ಸೇರಿ ಗಣ್ಯರಿಂದ ಶುಭ ಹಾರೈಕೆ

ಓದಿ...ಜನ ಏನಾದರೂ ಮಾತಾಡ್ತಾರೆ.. ಸುಪ್ರಿಯಾ ಜತೆಗಿನ ಸಂಭಾಷಣೆ ಬಗ್ಗೆ ತರೂರ್ ಹೇಳಿದ್ದೇನು?

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.