ಬೆಂಗಳೂರು: ಕ್ರಿಕೆಟ್ ಕಥಾ ಹಂದರವುಳ್ಳ ತೆಲುಗಿನ ‘ಜೆರ್ಸಿ’ ಸಿನಿಮಾ 2019 ರಲ್ಲಿ ಬಿಡುಗಡೆಯಾಗಿತ್ತು. ಇದೀಗ ಈ ಸಿನಿಮಾ ಬಾಲಿವುಡ್ಗೆ ರಿಮೇಕ್ ಆಗಿದ್ದು ಇದೇ 14ರಂದು ಬಿಡುಗಡೆಯಾಗಲಿದೆ.

ಬಾಲಿವುಡ್ನಲ್ಲಿ ಇದೇ ಸಿನಿಮಾ ‘ಜೆರ್ಸಿ’ ಹೆಸರಿನಲ್ಲೇ ರಿಮೇಕ್ ಆಗಿದ್ದು, ನಟ ಶಾಹಿದ್ ಕಪೂರ್ ಅವರು ತೆಲುಗಿನ ನಾನಿ ಮಾಡಿದ್ದ ಪಾತ್ರ ಮಾಡಿದ್ದಾರೆ. ಈ ಚಿತ್ರದ ಟ್ರೈಲರ್ ಸೋಮವಾರ ಬಿಡುಗಡೆಯಾಗಿದ್ದು ಶಾಹಿದ್ ಅಭಿಮಾನಿಗಳು ಫಿದಾ ಆಗಿದ್ದಾರೆ.

ಟ್ರೈಲರ್ ಬಿಡುಗಡೆಯಾಗಿ ಕೆಲವೇ ಗಂಟೆಯಲ್ಲಿ 7 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದಿರುವುದು ವಿಶೇಷ.

ಶಾಹಿದ್ ಕಪೂರ್, ಮೃಣಾಲ್ ಠಾಕೂರ್, ಪಂಕಜ್ ಕಪೂರ್ ಅವರು ಹಿಂದಿಯ ಜೆರ್ಸಿಯಲ್ಲಿ ಮುಖ್ಯ ತಾರಾಗಣದಲ್ಲಿ ಇದ್ದಾರೆ. ಕೋವಿಡ್ ಕಾರಣಗಳಿಂದ ಸಿನಿಮಾ ಬಿಡುಗಡೆ ವಿಳಂಬವಾಗಿತ್ತು. 2021ರ ಡಿಸೆಂಬರ್ನಲ್ಲಿ ಚಿತ್ರದ ಮೊದಲಟ್ರೈಲರ್ ಬಿಡುಗಡೆಯಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.