ನಟ ದರ್ಶನ್ ಅಭಿನಯದ, ತರುಣ್ ಸುಧೀರ್ ನಿರ್ದೇಶಿಸಿರುವ ‘ಕಾಟೇರ’ ಸಿನಿಮಾ ಡಿ.29ರಂದು ತೆರೆಕಾಣುತ್ತಿದ್ದು, ಚಿತ್ರದ ಟ್ರೈಲರ್ ಡಿ.16ರಂದು ಬಿಡುಗಡೆಯಾಗಲಿದೆ.

ಈಗಾಗಲೇ ಚಿತ್ರದ ‘ಪಸಂದಾಗವ್ನೆ’ ಹಾಗೂ ‘ಯಾವ ಜನುಮದ ಗೆಳತಿ’ ಎಂಬ ಎರಡು ಹಾಡುಗಳು ಬಿಡುಗಡೆಯಾಗಿವೆ. ರಾಕ್‌ಲೈನ್ ಎಂಟರ್‌ಟೈನ್ಮೆಂಟ್ಸ್ ಈ ಚಿತ್ರವನ್ನು ನಿರ್ಮಾಣ ಮಾಡಿದೆ. ‘ಗುರು ಶಿಷ್ಯರು’ ಚಿತ್ರದ ನಂತರ ನಿರ್ದೇಶಕರಾದ ತರುಣ್ ಹಾಗೂ ಜಡೇಶ್ ಸೇರಿ ‘ಕಾಟೇರ’ ಕಥೆ ಹೆಣೆದಿದ್ದು, ದರ್ಶನ್ ಅವರಿಗಾಗಿಯೇ ಈ ಸಿನಿಮಾದ ಕಥೆ ಮಾಡಿದ್ದಾರೆ. ಮಾಲಾಶ್ರೀ ಪುತ್ರಿ ಆರಾಧನಾ ಈ ಚಿತ್ರದ ನಾಯಕಿ. ಇದು ತರುಣ್ ಅವರ ನಿರ್ದೇಶನದ ಮೂರನೇ ಚಿತ್ರವಾಗಿದ್ದು, 1970ರ ಕಾಲಘಟ್ಟದಲ್ಲಿ ನಡೆಯುವ ಕಥೆ ಹೊಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.