ಚೆನ್ನೈ: ನಟ ಹಾಗೂ ಮಕ್ಕಳ್ ನೀಧಿ ಮಯ್ಯಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಅವರು ಅನಾರೋಗ್ಯ ನಿಮಿತ್ತ ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬುಧವಾರ ಸಂಜೆ ಅವರಿಗೆ ಜ್ವರ ಕಾಣಿಸಿಕೊಂಡಿದ್ದು, ರಾಮಚಂದ್ರ ಮೆಡಿಕಲ್ ಕಾಲೇಜಿಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ತೆರಳಿದ್ದು, ಈ ವೇಳೆ ಜ್ವರ ಇರುವುದು ಗೊತ್ತಾಗಿದೆ. ಹೀಗಾಗಿ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.