ನವದೆಹಲಿ:ಸ್ವಾತಂತ್ರ್ಯದ ಕುರಿತು ತಾವು ನೀಡಿರುವ ಹೇಳಿಕೆಯನ್ನು ತಪ್ಪು ಎಂದು ಸಾಬೀತು ಮಾಡಿದರೆ 'ಪದ್ಮಶ್ರೀ'ಪ್ರಶಸ್ತಿ ವಾಪಸ್ ಮಾಡುವುದಾಗಿ ಬಾಲಿವುಡ್ ನಟಿ ಕಂಗನಾ ರನೌತ್ ಹೇಳಿದ್ದಾರೆ.

‘ದೇಶಕ್ಕೆ ಸ್ವಾತಂತ್ರ್ಯ ದೊರೆತದ್ದು 2014ರಲ್ಲಿ. 1947ರಲ್ಲಿ ಸಿಕ್ಕಿದ್ದು ಭಿಕ್ಷೆ‘ ಎಂದು ಕಂಗನಾ ಗುರುವಾರ ಹೇಳಿದ್ದರು. ಈ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದ್ದು, ಕೇಂದ್ರ ಸರ್ಕಾರವು ನಟಿಗೆ ನೀಡಿರುವ 'ಪದ್ಮಶ್ರೀ' ವಾಪಸ್ ಪಡೆಯಬೇಕು ಎಂದು ಹಲವರು ಒತ್ತಾಯಿಸಿದ್ದಾರೆ.

ತಮ್ಮ ವಿರುದ್ಧದ ಟೀಕೆಗಳಿಗೆ ಇನ್ಸ್ಟಾಗ್ರಾಂ ಮೂಲಕ ತಿರುಗೇಟು ನೀಡಿರುವ ಕಂಗನಾ,ತಪ್ಪು ಸಾಬೀತಾದರೆ ಪದ್ಮಶ್ರೀ ಪ್ರಶಸ್ತಿ ವಾಪಸ್ ಮಾಡುವುದಾಗಿ ತಿಳಿಸಿದ್ದಾರೆ.

ಇವನ್ನೂ ಓದಿ
*1947ರಲ್ಲಿ ಸಿಕ್ಕಿದ್ದು ಭಿಕ್ಷೆ: ನಟಿ ಕಂಗನಾ ಹೇಳಿಕೆಗೆ ವ್ಯಾಪಕ ವಿರೋಧ
*Padma Awards| ಸಿಂಧು, ರಾಣಿ ರಾಂಪಾಲ್, ಕಂಗನಾ ಸೇರಿ ಹಲವರಿಗೆ ‘ಪದ್ಮ’ ಗೌರವ
*ನಟಿ ಕಂಗನಾ ರನೌತ್ ವಿರುದ್ಧ ನ್ಯಾಯಾಂಗ ತನಿಖೆಗೆ ಬಿಜೆಪಿ ನಾಯಕ ಒತ್ತಾಯ
*ಕಂಗನಾ ರನೌತ್ 'ದ್ವೇಷದ ಏಜೆಂಟ್': ಮಹಾತ್ಮ ಗಾಂಧಿ ಮರಿ ಮೊಮ್ಮಗ ತುಷಾರ್ ಗಾಂಧಿ
*ದೇಶದ ಸ್ವಾತಂತ್ರ್ಯ ಅವಮಾನಿಸಿದ ನಟಿ ಕಂಗನಾಗೆ ವರುಣ್ ಗಾಂಧಿ ತರಾಟೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.