ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ರಾಕಿಂಗ್ ಸ್ಟಾರ್ ಯಶ್ ಅಭಿನಯಿಸಿರುವ 'ಕೆಜಿಎಫ್–2' ಸಿನಿಮಾ ಬಾಕ್ಸ್ಆಫೀಸ್ ಲೆಕ್ಕಾಚಾರದಲ್ಲಿ ಮತ್ತೊಂದು ದಾಖಲೆ ಬರೆದಿದೆ. ಈ ಸಿನಿಮಾದ ಹಿಂದಿ ಅವತರಣಿಕೆ ಬರೋಬ್ಬರಿ ₹ 343.13 ಕೋಟಿ ಗಳಿಕೆ ಮಾಡಿದೆ ಎಂದು ವರದಿಯಾಗಿದೆ. ಇದರೊಂದಿಗೆ ಹಿಂದಿ ಭಾಷೆಯಲ್ಲಿ ಅತಿಹೆಚ್ಚು ಸಂಪಾದನೆ ಕಂಡ ಮೂರನೇ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಈ ಕುರಿತು ಸಿನಿಮಾ ಉದ್ಯಮ ವಿಶ್ಲೇಷಕ ತಾರಕ್ ಆದರ್ಶ್ ಎನ್ನುವವರು ಟ್ವೀಟ್ ಮಾಡಿದ್ದಾರೆ. 'ಟೈಗರ್ ಜಿಂದಾ ಹೈ, ಪಿಕೆ, ಸಂಜು ಸಿನಿಮಾಗಳನ್ನು ಕೆಜಿಎಫ್–2 ಹಿಂದಿಕ್ಕಿದೆ. ಇದೀಗ ಅತಿಹೆಚ್ಚು ಗಳಿಕೆ ಕಂಡ ಹಿಂದಿಯಮೂರನೇ ಸಿನಿಮಾ ಎನಿಸಿದೆ. ಒಟ್ಟು ₹ 343.13 ಕೋಟಿ ಗಳಿಸಿದೆ' ಎಂದು ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ:ನೋಡಿ: ಟ್ವೀಟ್ ಕಿಚ್ಚು- ಕಿಚ್ಚ ಸುದೀಪ್ V/S ಅಜಯ್ ದೇವಗನ್

ಸಲ್ಮಾನ್ ಖಾನ್ ಅಭಿನಯದ 'ಟೈಗರ್ ಜಿಂದಾ ಹೈ' ₹ 339.16 ಕೋಟಿ, ಅಮೀರ್ ಖಾನ್ ನಟನೆಯ 'ಪಿಕೆ' ₹ 340.8,ರಣಬೀರ್ ಕಪೂರ್ ಬಣ್ಣ ಹಚ್ಚಿದ್ದ 'ಸಂಜು' ₹ 342.53 ಕೋಟಿ ಗಳಿಕೆ ಮಾಡಿದ್ದವು. ಈ ಪಟ್ಟಿಯಲ್ಲಿ ರಾಜಮೌಳಿ ನಿರ್ದೇಶನದ 'ಬಾಹುಬಲಿ-2' ಸಿನಿಮಾ ಮೊದಲ ಸ್ಥಾನದಲ್ಲಿದೆ. ಈ ಚಿತ್ರ₹510.99 ಗಳಿಸಿದೆ ಎನ್ನಲಾಗಿದೆ. ಅಮೀರ್ ಖಾನ್ ಅಭಿನಯದ 'ದಂಗಲ್' ಸಿನಿಮಾ ₹ 387.38 ಕೋಟಿ ಸಂಪಾದಿಸಿ ನಂತರದ ಸ್ಥಾನದಲ್ಲಿದೆ.

ಕನ್ನಡದ ನಟ ಕಿಚ್ಚ ಸುದೀಪ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ 'ಹಿಂದಿ ರಾಷ್ಟ್ರಭಾಷೆ ಅಲ್ಲ' ಎಂದು ಹೇಳಿದ್ದರು. ಅದಕ್ಕೆ ಟ್ವಿಟರ್ನಲ್ಲಿ ಬುಧವಾರ ಪ್ರತಿಕ್ರಿಯಿಸಿದ್ದ ಬಾಲಿವುಡ್ ನಟ ಅಜಯ್ ದೇವಗನ್, 'ಹಿಂದಿ ರಾಷ್ಟ್ರ ಭಾಷೆ' ಎಂದು ಪ್ರತಿಪಾದಿಸಿದ್ದರು. ಅದಾದ ಬಳಿಕ, 'ರಾಷ್ಟ್ರಭಾಷೆ' ವಿಚಾರದ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಚರ್ಚೆ ನಡೆಯುತ್ತಿದೆ. ಕನ್ನಡಿಗರು ಅಜಯ್ ದೇವಗನ್ ಅವರನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.ಇದರ ನಡುವೆಯೇ ಕೆಜಿಎಫ್–2 ಸಾಧನೆ ಮಾಡಿದೆ.

ಇದನ್ನೂ ಓದಿ:ಹಿಂದಿ ರಾಷ್ಟ್ರ ಭಾಷೆ ಅಲ್ಲ: ಕಿಚ್ಚ ಸುದೀಪ್ ಹೇಳಿಕೆಗೆ ಅಜಯ್ ದೇವಗನ್ ಕಿಡಿ

ಒಟ್ಟಾರೆ ಗಳಿಕೆ ₹ 900 ಕೋಟಿ
ಕೆಜಿಎಫ್–2 ಸಿನಿಮಾ ಬಿಡುಗಡೆಯಾದಾಗಿನಿಂದ ಇಲ್ಲಿಯವರೆಗೆ ವಿಶ್ವದಾದ್ಯಂತ ಒಟ್ಟಾರೆ ₹ 926.67 ಕೋಟಿ ಗಳಿಕೆ ಮಾಡಿದೆ ಎಂದು ಚಿತ್ರೋದ್ಯಮದ ವಿಶ್ಲೇಷಕ ಮನೋಬಲ ವಿಜಯಬಾಲನ್ ಅವರು ಟ್ವೀಟ್ ಮಾಡಿದ್ದಾರೆ.

ಓದಿ...ನೀಲಿ ಬಿಕಿನಿಯಲ್ಲಿ ಕತ್ರಿನಾ: ನೆಟ್ಟಿಗರ ಎದೆಬಡಿತ ಹೆಚ್ಚಿಸಿದ ಬಾಲಿವುಡ್ ಬೆಡಗಿ

Koo App
#KGF2 crosses #TigerZindaHai, #PK and #Sanju *lifetime biz*... NOW, 3RD HIGHEST GROSSING *HINDI* FILM... [Week 2] Fri 11.56 cr, Sat 18.25 cr, Sun 22.68 cr, Mon 8.28 cr, Tue 7.48 cr, Wed 6.25 cr. Total: ₹ 343.13 cr. #India biz. #Hindi
View attached media content
- Taran Adarsh (@taran_adarsh) 28 Apr 2022

ಇವನ್ನೂ ಓದಿ
*ದಕ್ಷಿಣ ಭಾರತದ ನಟರ ಬಗ್ಗೆ ಉತ್ತರದವರಿಗೆ ಅಸೂಯೆ, ಭಯ ಇದೆ: ರಾಮ್ ಗೋಪಾಲ್ ವರ್ಮಾ
*ದಕ್ಷಿಣದ ಸಿನಿಮಾಗಳನ್ನು ಕಂಡು ಬಾಲಿವುಡ್ನವರು ಹೆದರಿದ್ದಾರೆ: ಮನೋಜ್ ಬಾಜಪೇಯಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.