ನಟ ಶ್ರೀ ಕಿಚ್ಚ ಸುದೀಪ್ ಅವರ ತಾಯಿ ಶ್ರೀಮತಿ ಸರೋಜಾ ಅವರು ದೈವಾಧೀನರಾದ ಸುದ್ದಿ ತಿಳಿದು ಮನಸ್ಸಿಗೆ ಅಪಾರ ನೋವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಸುದೀಪ್ ಅವರಿಗೆ ಮತ್ತು ಅವರ ಕುಟುಂಬ ವರ್ಗದವರಿಗೆ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
ಖ್ಯಾತ ಚಲನಚಿತ್ರ ನಟ ಹಾಗೂ ಆತ್ಮೀಯರಾದ @KicchaSudeep ಅವರ ತಾಯಿ ಶ್ರೀಮತಿ ಸರೋಜಾ ಅವರು ನಿಧನರಾಗಿರುವ ಸುದ್ದಿ ತಿಳಿದು ತೀವ್ರ ದುಃಖಿತನಾಗಿದ್ದೇನೆ.
ನಟ ಸುದೀಪ್ ಹಾಗೂ ಅವರ ಕುಟುಂಬ ವರ್ಗದವರಿಗೆ ಅವರ ತಾಯಿಯ ನಿಧನದ ದುಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ, ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಓಂ… pic.twitter.com/lskFIGlB4J
ಖ್ಯಾತ ನಟ ಸುದೀಪ್ ಅವರ ಮಾತೃಶ್ರೀ ಶ್ರೀಮತಿ ಸರೋಜಾ ಸಂಜೀವ್ ಅವರ ನಿಧನಕ್ಕೆ ಸಂತಾಪ ಕೋರುವೆ. ಖ್ಯಾತ ನಿರ್ಮಾಪಕರಾದ ಶ್ರೀ ಸಂಜೀವ್ ಅವರ ಧರ್ಮ ಪತ್ನಿಯೂ ಆದ ಮೃತರ ಅಗಲಿಕೆಯ ನೋವು ಸಹಿಸುವ ಶಕ್ತಿ ಕುಟುಂಬ ವರ್ಗಕ್ಕೆ ದೇವರು ಕರುಣಿಸಲಿ, ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸುವೆ. ಓಂ ಶಾಂತಿ🙏@KicchaSudeeppic.twitter.com/1IkrWzF7RD