ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಮುನಿರತ್ನ ಕುರುಕ್ಷೇತ್ರ’ ಸಿನಿಮಾ ವಿಶ್ವದಾದ್ಯಂತ ಬಿಡುಗಡೆಯಾದ 14 ದಿನಗಳಲ್ಲಿ ₹97 ಕೋಟಿ ಗಳಿಸಿದ್ದು, ನೂರು ಕೋಟಿ ಗಳಿಕೆಯ ಕ್ಲಬ್ ಸೇರುವತ್ತ ದಾಪುಗಾಲಿಟ್ಟಿದೆ.

ಬಹುತಾರಾಗಣವಿರುವ ಈ ಚಿತ್ರವನ್ನು ನಾಗಣ್ಣ ನಿರ್ದೇಶನ ಮಾಡಿದ್ದಾರೆ. ಮುನಿರತ್ನ ಬಂಡವಾಳ ಹೂಡಿದ್ದಾರೆ.ದರ್ಶನ್ ನಟನೆಯ 50ನೇ ಚಿತ್ರ ಇದು.

ಇದರಲ್ಲಿ ದರ್ಶನ್ ದುರ್ಯೋಧನನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಇಡೀ ಚಿತ್ರ ಆವರಿಸಿಕೊಂಡಿದ್ದಾರೆ. ಕನ್ನಡದಲ್ಲಿ ಪೌರಾಣಿಕ ಮತ್ತು ಐತಿಹಾಸಿಕ ಸಿನಿಮಾಗಳ ಪರಂಪರೆ ಕಡಿಮೆಯಾಗುತ್ತಿರುವ ಈ ಹೊತ್ತಿನಲ್ಲಿ ಈ ಸಿನಿಮಾ ಹೊಸ ಸಂಚಲನ ಸೃಷ್ಟಿಸಿದೆ. 3ಡಿ ರೂಪದಲ್ಲಿ ತೆರೆಕಂಡಿರುವ ಈ ಚಿತ್ರಕ್ಕೆ ಜನರಿಂದಲೂ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.