ಯೋಗರಾಜ್ ಭಟ್ ನಿರ್ದೇಶನದ, ಯಶಸ್ ಸೂರ್ಯ ಹಾಗೂ ಸೋನಲ್ ಮೊಂತೆರೋ ನಟನೆಯ ‘ಗರಡಿ’ ಚಿತ್ರದ ವಿಡಿಯೊ ಸಾಂಗ್ ಬಿಡುಗಡೆಯಾಗಿದೆ.

‘ದಯಮಾಡಿ ರಿಸಬೇಡ ಬಡವನ ಹೃದಯ‘ ಹಾಡು ಬಿಡುಗಡೆಯಾಗಿ ಕೆಲವೇ ಗಂಟೆಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ವೀಕ್ಷಣೆ ಕಂಡಿದೆ.

‘ಗರಡಿ’ ಹಳೆ ಮೈಸೂರು ಭಾಗದಲ್ಲಿ ನಡೆಯುವ ಕಥೆ. ದೇಸಿ ಕ್ರೀಡೆಗೆ ಒತ್ತು ನೀಡುವ ಸಲುವಾಗಿ ಈ ವಿಭಿನ್ನ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದೇವೆ’ ಎಂದು ನಿರ್ದೇಶಕ ಯೋಗರಾಜ್ ಭಟ್ ಈ ಹಿಂದೆ ಹೇಳಿದ್ದರು.

ವಿಶೇಷ ಪಾತ್ರದಲ್ಲಿ ನಟ ದರ್ಶನ್ ಅಭಿನಯಿಸಿದ್ದಾರೆ. ವಿ. ಹರಿಕೃಷ್ಣ ಸಂಗೀತ ನೀಡಿದ್ದಾರೆ.

ನಟ ಬಿ.ಸಿ.ಪಾಟೀಲ್ ಅವರ ಪತ್ನಿ ವನಜಾ ಪಾಟೀಲ್ ಹಾಗೂ ಪುತ್ರಿ ಸೃಷ್ಟಿ ಪಾಟೀಲ್ ‘ಗರಡಿ’ ಸಿನಿಮಾ ನಿರ್ಮಾಣ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.