ಬೆಂಗಳೂರು: ಬಹುಭಾಷಾ ನಟಿ ಮಾಳವಿಕಾ ಮೋಹನನ್ ಸದ್ಯ ದಕ್ಷಿಣ ಭಾರತದ ಸಿನಿಮಾಗಳಲ್ಲಿ ಹೆಚ್ಚು ನಟಿಸುತ್ತಿದ್ದು ಸಿನಿ ವಿಮರ್ಶಕರ ಗಮನ ಸೆಳೆದಿದ್ದಾರೆ.

‘ನಾನು ಮತ್ತು ವರಲಕ್ಷ್ಮಿ’ ಚಿತ್ರದ ಮೂಲಕ ಚಂದನವನದಲ್ಲಿ ಗುರುತಿಸಿಕೊಂಡಿದ್ದಾರೆ. ಕೋವಿಡ್ ಪರಿಸ್ಥಿತಿ ಹಿನ್ನೆಲೆಯಲ್ಲಿ ಸಿನಿಮಾ ಕೆಲಸಗಳಿಂದ ಬ್ರೇಕ್ ತೆಗೆದುಕೊಂಡು ಮಾಲ್ಡೀವ್ಸ್ಗೆ ಪ್ರವಾಸಕ್ಕೆ ತೆರಳಿದ್ದರು.

ಮೊನ್ನೆಯಷ್ಟೇ ಕಡಲ ಕಿನಾರೆಯಲ್ಲಿ ಬಿಕಿನಿ ಧರಿಸಿವಿಹರಿಸುತ್ತಿರುವ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದರು. ಈಗ ಆಕರ್ಷಕ ಬಿಕಿನಿಯಲ್ಲಿ ತಮ್ಮ ಆಕರ್ಷಕ ಮೈಮಾಟವನ್ನು ತಮ್ಮ ಅಭಿಮಾನಿಗಳಿಗೆ ಮಾಳವಿಕಾ ಸಾಮಾಜಿಕ ಜಾಲತಾಣಗಳಲ್ಲಿ ತೋರಿಸಿದ್ದಾರೆ.

ಅವರ ಇನ್‌ಸ್ಟಾಗ್ರಾಂನ ಕೆಲವು ಚಿತ್ರಗಳು ಇಲ್ಲಿವೆ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.