ಕೊಚ್ಚಿ:ಮಲಯಾಳಂ ಚಿತ್ರ ನಿರ್ದೇಶಕ ಶಾನವಾಸ್ ನರಣ್ಣಿಪ್ಪುಳ (37) ಅವರು ಹೃದಯಾಘಾತದಿಂದ ಖಾಸಗಿ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದಿದ್ದಾರೆ.

ಶಾನವಾಸ್ ಅವರಿಗೆ ಹೃದಯಾಘಾತ ಕಾಣಿಸಿಕೊಂಡ ಕಾರಣ ಅವರನ್ನು ಬುಧವಾರ ರಾತ್ರಿ ಕೊಯಮತ್ತೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ಕರೆತರುವಾಗ ಅವರಿಗೆ ಮತ್ತೊಂದು ಬಾರಿ ಹೃದಯಾಘಾತವಾಗಿದೆ. ರಾತ್ರಿ 9 ಗಂಟೆಗೆ ಆಸ್ಪತ್ರೆಗೆ ತಲುಪುವಾಗ ಅವರ ಪರಿಸ್ಥಿತಿ ಬಹಳ ಗಂಭೀರವಾಗಿತ್ತು. ರಾತ್ರಿ 10 ಗಂಟೆಯ ಸುಮಾರಿಗೆ ಅವರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಶಾನವಾಸ್ ಅವರು ಮಿದುಳು ಸಂಬಂಧಿತ ಸಮಸ್ಯೆಯಿಂದಲೂ ಬಳಲುತ್ತಿದ್ದರು.

ಶಾನವಾಸ್ ಅವರ ‘ಸೂಫಿಯುಂ ಸುಜಾತಯುಂ’ ಚಿತ್ರವು ಲಾಕ್ಡೌನ್ ಬಳಿಕ ಒಟಿಟಿಯಲ್ಲಿ (ಆನ್ಲೈನ್ ಸ್ಟ್ರೀಮಿಂಗ್) ಬಿಡುಗಡೆಯಾದ ಮೊದಲ ಮಲಯಾಳಂ ಸಿನಿಮಾವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.