ಹುಬ್ಬಳ್ಳಿ: 'ಮಿಟೂ ಒಳ್ಳೆಯ ಅಭಿಯಾನವಾಗಿದ್ದು, ದೌರ್ಜನ್ಯಕ್ಕೆ ಒಳಗಾಗಿರುವ ಎಲ್ಲರೂ ಧ್ವನಿ ಎತ್ತಬೇಕು. ಆದರೆ ಇದನ್ನು ದುರುಪಯೋಗ ಮಾಡಿಕೊಳ್ಳುವುದು ಸರಿಯಲ್ಲ' ಎಂದು ನಟಿ ರಾಗಿಣಿಹೇಳಿದರು.

ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. 'ನನಗೆ ಅಂತಹ ಯಾವುದೇ ಕೆಟ್ಟ ಅನುಭವವಾಗಿಲ್ಲ. ಒತ್ತಡ ಸೇರಿದಂತೆ ಹಲವು ಕಾರಣಗಳಿಗಾಗಿ ಅಂತಹ ಘಟನೆಗಳು ನಡೆಯುತ್ತವೆ. ಪುರುಷ- ಮಹಿಳೆ ಭೇದ ಇಲ್ಲದೆ ಎಲ್ಲರೂ ಇದರ ವಿರುದ್ಧ ಧ್ವನಿ ಎತ್ತಬಹುದು' ಎಂದರು.

ಇದನ್ನೂ ಓದಿ:ಸ್ಯಾಂಡಲ್ವುಡ್ನಲ್ಲಿ ಮಿಟೂ: ಚಿತ್ರರಂಗಕ್ಕೆ ಸಂಗೀತಾ ಭಟ್ ವಿದಾಯ!

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.