ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪುಸ್ತಕ ಓದಿ ಎಂದು ಕರೆಕೊಟ್ಟ ಕೆಜಿಎಫ್ ನಟಿ ಮೌನಿ ರಾಯ್!

ನಟಿ ಮೌನಿ ರಾಯ್ ತಮ್ಮ ವಿಶಿಷ್ಟ ಫ್ಯಾಷನ್ ಶೈಲಿಯಿಂದಾಗಿ ಸಾಮಾಜಿಕ ತಾಣಗಳಲ್ಲಿ ಜನಪ್ರಿಯತೆ ಗಳಿಸಿದ್ದಾರೆ.
Published : 7 ಡಿಸೆಂಬರ್ 2021, 12:18 IST
ಫಾಲೋ ಮಾಡಿ
Comments
ಕೆಜಿಎಫ್ ಚಿತ್ರದ ಹಿಂದಿ ಅವತರಣಿಕೆಯಲ್ಲಿ ಗಲೀ ಗಲೀ ಹಾಡಿನಲ್ಲಿ ನಟಿಸಿದ್ದ ಮೌನಿ ರಾಯ್, ಹೆಚ್ಚಿನ ಅಭಿಮಾನಿಗಳನ್ನು ಗಳಿಸಿದ್ದರು.

ಮೂಲತಃ ಪಶ್ಚಿಮ ಬಂಗಾಳದವರಾದ ಮೌನಿ ರಾಯ್, ಸಿನಿಮಾ, ಮಾಡೆಲಿಂಗ್, ನೃತ್ಯ ಮತ್ತು ಹಾಡು ಹೀಗೆ ಹಲವು ಕ್ಷೇತ್ರಗಳಲ್ಲಿ ಮಿಂಚಿದ್ದಾರೆ.

ಅವರು ತಮ್ಮ ಇನ್‌ಸ್ಟಾಗ್ರಾಂನ ಹೊಸ ಪೋಸ್ಟ್‌ನಲ್ಲಿ ಕಾದಂಬರಿಯೊಂದನ್ನು ಓದುತ್ತಿರುವ ಫೋಟೊ ಹಾಕಿದ್ದು, ನೀವೂ ಪುಸ್ತಕಗಳನ್ನು ಓದಿ ಎಂಬ ಸಂದೇಶ ನೀಡಿದ್ದಾರೆ.

ಮೌನಿ ರಾಯ್‌ ಅವರ ಪೋಸ್ಟ್‌ಗೆ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಹಿಂದಿ ಟಿವಿ ಧಾರಾವಾಹಿಗಳಲ್ಲಿ ಮೌನಿ ರಾಯ್ ಅವರು ಸದಾ ಕ್ರಿಯಾಶೀಲರಾಗಿದ್ದು, ನಾಗಿನ್ ಸರಣಿ ಧಾರಾವಾಹಿಗಳ ಮೂಲಕ ಮನೆಮಾತಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT