ಬೆಂಗಳೂರು: ರಾಷ್ಟ್ರೀಯ ಸಿನಿಮಾ ದಿನವಾದ ಸೆಪ್ಟೆಂಬರ್ 16ರಂದು ಮಲ್ಟಿಪ್ಲೆಕ್ಸ್ಗಳಲ್ಲಿ ₹75ಕ್ಕೆ ಫಿಲಂ ಟಿಕೆಟ್ ದೊರೆಯಲಿದೆ.

ಮಲ್ಟಿಪ್ಲೆಕ್ಸ್ ಅಸೋಶಿಯೇಶನ್ ಆಫ್ ಇಂಡಿಯಾ (ಎಂಎಐ) ಈ ಕುರಿತು ನಿರ್ಧಾರ ಪ್ರಕಟಿಸಿದ್ದು, ಪಿವಿಆರ್, ಐನಾಕ್ಸ್, ಸಿನಿಪಾಲಿಸ್, ಕಾರ್ನಿವಲ್ ಸಹಿತ ವಿವಿಧ ಮಲ್ಟಿಪ್ಲೆಕ್ಸ್ಗಳಲ್ಲಿ ರಾಷ್ಟ್ರೀಯ ಸಿನಿಮಾ ದಿನದ ಅಂಗವಾಗಿ ₹75ಕ್ಕೆ ಟಿಕೆಟ್ ವಿತರಿಸಲಾಗುತ್ತದೆ ಎಂದು ಹೇಳಿದೆ.

ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಸಿನಿಮಾ ಮಂದಿರಗಳನ್ನು ಮುಚ್ಚಲಾಗಿತ್ತು. ಲಾಕ್ಡೌನ್ ತೆರವಿನ ಬಳಿಕ ಪೂರ್ಣ ಪ್ರಮಾಣದಲ್ಲಿ ಮಲ್ಟಿಪ್ಲೆಕ್ಸ್ಗಳು ಕಾರ್ಯನಿರ್ವಹಿಸುತ್ತಿವೆ. ಹೀಗಾಗಿ ಜನರಿಗೆ ಧನ್ಯವಾದ ಹೇಳಲು ಮತ್ತು ಎಲ್ಲ ವರ್ಗದವರು ಮಲ್ಟಿಪ್ಲೆಕ್ಸ್ ಸಿನಿಮಾ ಆನಂದಿಸಲು ಟಿಕೆಟ್ ದರದಲ್ಲಿ ವಿನಾಯಿತಿ ನೀಡಲಾಗುತ್ತಿದೆ ಎಂದು ಸಂಸ್ಥೆ ತಿಳಿಸಿದೆ.

ಸೈಮಾ ಅವಾರ್ಡ್ಸ್ ಬೆಂಗಳೂರಿನಲ್ಲೇ ಏಕೆ?

ದೇಶದ ಚಿತ್ರರಂಗದ ಮೊದಲಾರ್ಧದಲ್ಲಿ ಬಾಕ್ಸ್ ಆಫೀಸ್ನಲ್ಲಿ ಹಲವು ಸಿನಿಮಾಗಳು ಉತ್ತಮ ಗಳಿಕೆ ಮಾಡಿದ್ದರೆ, ನಂತರದಲ್ಲಿ ಸಾಧಾರಣ ಪ್ರತಿಕ್ರಿಯೆ ಕಂಡುಬಂದಿದೆ.

‘ಗಂಧದ ಗುಡಿ’ ಪೋಸ್ಟರ್ ಬಿಡುಗಡೆ: ಗಜನ ಜೊತೆ ಪುನೀತ್ ಆಗಮನ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.